1 Kings · chapter 12 · verse 31
1 Kings 12:31 in Kannada
ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
Idallade avanu unnata sthalagala ondu maneyannu kattisi leviya makkalallada janaralli kanishtha janarolaginda yaajakarannu nemisi danu.
1 Kings 12:31 in English
- King James Version (KJV)
- And he made an house of high places, and made priests of the lowest of the people, which were not of the sons of Levi.
- World English Bible (WEB)
- He made houses of high places, and made priests from among all the people, who were not of the sons of Levi.
- American Standard Version (ASV)
- And he made houses of high places, and made priests from among all the people, that were not of the sons of Levi.
- Bible in Basic English (BBE)
- And he made places for worship at the high places, and made priests, who were not Levites, from among all the people.
- Darby Translation (DBY)
- And he made a house of high places, and made priests from all classes of the people, who were not of the sons of Levi.
- Webster's Bible (WBS)
- And he made a house of high places, and made priests of the lowest of the people, who were not of the sons of Levi.
- Young's Literal Translation (YLT)
- And he maketh the house of high places, and maketh priests of the extremities of the people, who were not of the sons of Levi;
Read in context
- 29ಅವನು ಒಂದನ್ನು ಬೇತೇಲಿನಲ್ಲಿಯೂ ಮತ್ತೊಂದನ್ನು ದಾನಿನಲ್ಲಿಯೂ ಇಟ್ಟನು.
- 30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- 31ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು.
- 32ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- 33ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
Cross references
- 1 Kings 13:32–33 1 ಅರಸುಗಳು 13:32–33ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು. ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- 2 Chronicles 13:9 2 ಪೂರ್ವಕಾಲವೃತ್ತಾಂತ 13:9ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
- 2 Kings 17:32 2 ಅರಸುಗಳು 17:32ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.
- 2 Chronicles 11:14–15 2 ಪೂರ್ವಕಾಲವೃತ್ತಾಂತ 11:14–15ಲೇವಿಯರು ಕರ್ತ ನಿಗೆ ಯಾಜಕ ಸೇವೆಮಾಡದ ಹಾಗೆ ಯಾರೊಬ್ಬಾ ಮನೂ ಅವನ ಮಕ್ಕಳೂ ಅವರನ್ನು ತೆಗೆದುಹಾಕಿ ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Hosea 12:11 ಹೋಶೇಯ 12:11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
- 1 Kings 13:24 1 ಅರಸುಗಳು 13:24ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು.
- Ezekiel 44:6–8 ಯೆಹೆಜ್ಕೇಲನು 44:6–8ತಿರುಗಿ ಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾ ದದ್ದೇನಂದರೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ; ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ; ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.
- Ezekiel 16:25 ಯೆಹೆಜ್ಕೇಲನು 16:25ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
- Deuteronomy 24:15 ಧರ್ಮೋಪದೇಶಕಾಂಡ 24:15ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.