1 Kings · chapter 12 · verse 4
1 Kings 12:4 in Kannada
ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
Eega neenu ninna tandeya kathinavaada seveyannoo avanu namma mele haakida avana bhaaravaada nogavannoo haguramaadidare naavu ninnannu sevi suvevu andaru.
1 Kings 12:4 in English
- King James Version (KJV)
- Thy father made our yoke grievous: now therefore make thou the grievous service of thy father, and his heavy yoke which he put upon us, lighter, and we will serve thee.
- World English Bible (WEB)
- “Your father made our yoke difficult. Now therefore make the hard service of your father, and his heavy yoke which he put on us, lighter, and we will serve you.”
- American Standard Version (ASV)
- Thy father made our yoke grievous: now therefore make thou the grievous service of thy father, and his heavy yoke which he put upon us, lighter, and we will serve thee.
- Bible in Basic English (BBE)
- Your father put a hard yoke on us: if you will make the conditions under which your father kept us down less cruel, and the weight of the yoke he put on us less hard, then we will be your servants.
- Darby Translation (DBY)
- Thy father made our yoke grievous; and now lighten thou the grievous servitude of thy father and his heavy yoke that he put upon us, and we will serve thee.
- Webster's Bible (WBS)
- Thy father made our yoke grievous: now therefore make thou the grievous service of thy father, and his heavy yoke which he put upon us, lighter, and we will serve thee.
- Young's Literal Translation (YLT)
- 'Thy father made hard our yoke, and thou, now, make light [some] of the hard service of thy father, and his heavy yoke that he put upon us, and we serve thee.'
Read in context
- 2(ಅರಸನಾದ ಸೊಲೊಮೋನನ ಸಮ್ಮುಖ ದಿಂದ ಓಡಿಹೋಗಿ ಐಗುಪ್ತದಲ್ಲಿ ವಾಸವಾಗಿದ್ದು) ಇನ್ನೂ ಐಗುಪ್ತದಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇದನ್ನು ಕೇಳಿದಾಗ ಅವರು ಅವ ನನ್ನು ಕರೇಕಳುಹಿಸಿದರು.
- 3ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;
- 4ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
- 5ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
- 6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.
Cross references
- 1 Samuel 8:11–18 1 ಸಮುವೇಲನು 8:11–18ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು. ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು. ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು. ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು. ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು. ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು. ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ. ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
- 1 Kings 4:7 1 ಅರಸುಗಳು 4:7ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು.
- Matthew 11:29–30 ಮತ್ತಾಯನು 11:29–30ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- 1 Kings 4:20–25 1 ಅರಸುಗಳು 4:20–25ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು. ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು. ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು. ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
- Matthew 23:4 ಮತ್ತಾಯನು 23:4ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
- 2 Chronicles 10:4–5 2 ಪೂರ್ವಕಾಲವೃತ್ತಾಂತ 10:4–5ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗಿ ಮಾಡಿದನು; ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ತನ್ನ ಭಾರವಾದ ನೊಗವನ್ನೂ ಹಗುರ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. ಅವನು ಅವರಿಗೆ--ಮೂರು ದಿವಸಗಳಾದ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಜನರು ಹೊರಟುಹೋದರು.
- 1 John 5:3 1 ಯೋಹಾನನು 5:3ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ.
- 1 Kings 9:15 1 ಅರಸುಗಳು 9:15ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
- 1 Kings 9:22–23 1 ಅರಸುಗಳು 9:22–23ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು. ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.