Skip to content
ThuthiThuthiThuthi
1 Kings · chapter 12 · verse 5

1 Kings 12:5 in Kannada

ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.

Avanu avarige--neevu hogi mooru divasagala taruvaaya tirigi nanna balige banniri endu heliddarinda avaru hodaru.

1 Kings 12:5 in English

King James Version (KJV)
And he said unto them, Depart yet [for] three days, then come again to me. And the people departed.
World English Bible (WEB)
He said to them, “Depart for three days, then come back to me.” So the people departed.
American Standard Version (ASV)
And he said unto them, Depart yet for three days, then come again to me. And the people departed.
Bible in Basic English (BBE)
And he said to them, Go away for three days and then come back to me again. So the people went away.
Darby Translation (DBY)
And he said to them, Depart yet for three days, then come again to me. And the people departed.
Webster's Bible (WBS)
And he said to them, Depart yet [for] three days, then come again to me. And the people departed.
Young's Literal Translation (YLT)
And he saith unto them, 'Go — yet three days, and come back unto me;' and the people go.

Read in context

  1. 3ಆಗ ಯಾರೊಬ್ಬಾಮನೂ ಇಸ್ರಾಯೇಲಿನ ಸಮಸ್ತ ಕೂಟವೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನಿನ್ನ ತಂದೆಯು ನಮ್ಮ ನೊಗವನ್ನು ಕಠಿಣವಾಗ ಮಾಡಿದನು;
  2. 4ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
  3. 5ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
  4. 6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.
  5. 7ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.
Read all of 1 Kings 12

Cross references

Original words (Hebrew)

1 Kings 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.