Skip to content
ThuthiThuthiThuthi
1 Kings · chapter 12 · verse 6

1 Kings 12:6 in Kannada

ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.

Aaga arasanaada rehabbaamanu tanna tandeyaada solomonanu badukiruvaaga avana munde nilluttidda hiriyara aalochane kelalu--ee janarige pratyuttaravannu kodalu enu aalochane helutteeri andanu.

1 Kings 12:6 in English

King James Version (KJV)
And king Rehoboam consulted with the old men, that stood before Solomon his father while he yet lived, and said, How do ye advise that I may answer this people?
World English Bible (WEB)
King Rehoboam took counsel with the old men who had stood before Solomon his father while he yet lived, saying, “What counsel do you give me to answer these people?”
American Standard Version (ASV)
And king Rehoboam took counsel with the old men, that had stood before Solomon his father while he yet lived, saying, What counsel give ye me to return answer to this people?
Bible in Basic English (BBE)
Then King Rehoboam took the opinion of the old men who had been with Solomon his father when he was living, and said, In your opinion, what answer am I to give to this people?
Darby Translation (DBY)
And king Rehoboam consulted with the old men, who had stood before Solomon his father while he yet lived, saying, How do ye advise to return answer to this people?
Webster's Bible (WBS)
And king Rehoboam consulted with the old men that stood before Solomon his father while he yet lived, and said, How do ye advise that I may answer this people?
Young's Literal Translation (YLT)
And king Rehoboam consulteth with the elders who have been standing in the presence of Solomon his father, in his being alive, saying, 'How are ye counselling to answer this people?'

Read in context

  1. 4ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
  2. 5ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
  3. 6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.
  4. 7ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.
  5. 8ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
Read all of 1 Kings 12

Cross references

Original words (Hebrew)

1 Kings 12:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.