Skip to content
ThuthiThuthiThuthi
1 Kings · chapter 12 · verse 7

1 Kings 12:7 in Kannada

ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.

Avaru avanige--neenu indu ee janarige sevakanaagi avarannu sevisi olle maatugalinda avarige pratyuttaravannu kodu, aaga avaru nirantaravaagi ninna sevakaraagiruvaru endu helidaru.

1 Kings 12:7 in English

King James Version (KJV)
And they spake unto him, saying, If thou wilt be a servant unto this people this day, and wilt serve them, and answer them, and speak good words to them, then they will be thy servants for ever.
World English Bible (WEB)
They replied, “If you will be a servant to this people today, and will serve them, and answer them with good words, then they will be your servants forever.”
American Standard Version (ASV)
And they spake unto him, saying, If thou wilt be a servant unto this people this day, and wilt serve them, and answer them, and speak good words to them, then they will be thy servants for ever.
Bible in Basic English (BBE)
And they said to him, If you will be a servant to this people today, caring for them and giving them a gentle answer, then they will be your servants for ever.
Darby Translation (DBY)
And they spoke to him saying, If this day thou wilt be a servant to this people, and wilt serve them and answer them and speak good words to them, they will be thy servants for ever.
Webster's Bible (WBS)
And they spoke to him, saying, If thou wilt be a servant to this people this day, and wilt serve them, and answer them, and speak good words to them, then they will be thy servants for ever.
Young's Literal Translation (YLT)
And they speak unto him, saying, 'If, to-day, thou art servant to this people, and hast served them, and answered them, and spoken unto them good words, then they have been to thee servants all the days.'

Read in context

  1. 5ಅವನು ಅವರಿಗೆ--ನೀವು ಹೋಗಿ ಮೂರು ದಿವಸಗಳ ತರುವಾಯ ತಿರಿಗಿ ನನ್ನ ಬಳಿಗೆ ಬನ್ನಿರಿ ಎಂದು ಹೇಳಿದ್ದರಿಂದ ಅವರು ಹೋದರು.
  2. 6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.
  3. 7ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.
  4. 8ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
  5. 9ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.
Read all of 1 Kings 12

Cross references

Original words (Hebrew)

1 Kings 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.