Skip to content
ThuthiThuthiThuthi
1 Kings · chapter 12 · verse 8

1 Kings 12:8 in Kannada

ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.

Aadare avanu tanage hiriyaru helida aalochaneyannu bittu tanna sangada beledu tanna munde nintiruva yauvanasthara aalo chaneyannu kelidanu.

1 Kings 12:8 in English

King James Version (KJV)
But he forsook the counsel of the old men, which they had given him, and consulted with the young men that were grown up with him, [and] which stood before him:
World English Bible (WEB)
But he abandoned the counsel of the old men which they had given him, and took counsel with the young men who had grown up with him, who stood before him.
American Standard Version (ASV)
But he forsook the counsel of the old men which they had given him, and took counsel with the young men that were grown up with him, that stood before him.
Bible in Basic English (BBE)
But he gave no attention to the opinion of the old men, and went to the young men of his generation who were waiting before him:
Darby Translation (DBY)
But he forsook the advice of the old men which they had given him, and consulted with the young men, who had grown up with him, that stood before him.
Webster's Bible (WBS)
But he forsook the counsel of the old men, which they had given him, and consulted with the young men that had grown up with him, [and] who stood before him:
Young's Literal Translation (YLT)
And he forsaketh the counsel of the elders which they counselled him, and consulteth with the lads who have grown up with him, who are standing before him;

Read in context

  1. 6ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನು ಬದುಕಿರುವಾಗ ಅವನ ಮುಂದೆ ನಿಲ್ಲುತ್ತಿದ್ದ ಹಿರಿಯರ ಆಲೋಚನೆ ಕೇಳಲು--ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ಏನು ಆಲೋಚನೆ ಹೇಳುತ್ತೀರಿ ಅಂದನು.
  2. 7ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.
  3. 8ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
  4. 9ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.
  5. 10ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--
Read all of 1 Kings 12

Cross references

Original words (Hebrew)

1 Kings 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.