Skip to content
ThuthiThuthiThuthi
1 Kings · chapter 12 · verse 9

1 Kings 12:9 in Kannada

ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.

Avanu avarige--ninna tande namma mele haakida nogavannu hagura maadendu nanage helida ee janarige pratyuttara kodalu enu yochane helutteeri andanu.

1 Kings 12:9 in English

King James Version (KJV)
And he said unto them, What counsel give ye that we may answer this people, who have spoken to me, saying, Make the yoke which thy father did put upon us lighter?
World English Bible (WEB)
He said to them, “What counsel do you give, that we may answer these people who have spoken to me, saying, ‘Make the yoke that your father put on us lighter’?”
American Standard Version (ASV)
And he said unto them, What counsel give ye, that we may return answer to this people, who have spoken to me, saying, Make the yoke that thy father did put upon us lighter?
Bible in Basic English (BBE)
And said to them, What is your opinion? What answer are we to give to this people who have said to me, Make less the weight of the yoke which your father put on us?
Darby Translation (DBY)
And he said to them, What advice give ye that we may return answer to this people who have spoken to me saying, Lighten the yoke which thy father put upon us?
Webster's Bible (WBS)
And he said to them, What counsel give ye that we may answer this people, who have spoken to me, saying, Make the yoke which thy father did put upon us lighter?
Young's Literal Translation (YLT)
and he saith unto them, 'What are ye counselling, and we answer this people, who have spoken unto me, saying, Lighten [somewhat] of the yoke that thy father put upon us?'

Read in context

  1. 7ಅವರು ಅವನಿಗೆ--ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ ಒಳ್ಳೇ ಮಾತುಗಳಿಂದ ಅವರಿಗೆ ಪ್ರತ್ಯುತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು ಎಂದು ಹೇಳಿದರು.
  2. 8ಆದರೆ ಅವನು ತನಗೆ ಹಿರಿಯರು ಹೇಳಿದ ಆಲೋಚನೆಯನ್ನು ಬಿಟ್ಟು ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋ ಚನೆಯನ್ನು ಕೇಳಿದನು.
  3. 9ಅವನು ಅವರಿಗೆ--ನಿನ್ನ ತಂದೆ ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರ ಕೊಡಲು ಏನು ಯೋಚನೆ ಹೇಳುತ್ತೀರಿ ಅಂದನು.
  4. 10ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವ ನಿಗೆ--ನಿನ್ನ ತಂದೆ ನಮ್ಮ ನೊಗವನ್ನು ಭಾರ ಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ--
  5. 11ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿ ರುವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ಆದರೆ ಇಗೋ, ನಾನು ನಿಮ್ಮ ನೊಗಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂಬದಾಗಿ ನೀನು ಅವರಿಗೆ ಹೇಳು ಅಂದರು.
Read all of 1 Kings 12

Cross references

Original words (Hebrew)

1 Kings 12:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.