1 Kings · chapter 13 · verse 1
1 Kings 13:1 in Kannada
ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
Yaarobbaamanu dhoopavannarpisalu balipeethada baliyalli nintiruvaaga igo, kartana maatinante devara manushyanu yehoodadinda betelige bandanu.
1 Kings 13:1 in English
- King James Version (KJV)
- And, behold, there came a man of God out of Judah by the word of the LORD unto Beth-el: and Jeroboam stood by the altar to burn incense.
- World English Bible (WEB)
- Behold, a man of God came out of Judah by the LORD’s word to Bethel; and Jeroboam was standing by the altar to burn incense.
- American Standard Version (ASV)
- And, behold, there came a man of God out of Judah by the word of Jehovah unto Beth-el: and Jeroboam was standing by the altar to burn incense.
- Bible in Basic English (BBE)
- Then a man of God came from Judah by the order of the Lord to Beth-el, where Jeroboam was by the altar, burning offerings.
- Darby Translation (DBY)
- And behold, there came a man of God from Judah, by the word of Jehovah, to Bethel; and Jeroboam stood by the altar to burn incense.
- Webster's Bible (WBS)
- And behold, there came a man of God out of Judah by the word of the LORD to Beth-el: and Jeroboam stood by the altar to burn incense.
- Young's Literal Translation (YLT)
- And lo, a man of God hath come from Judah, by the word of Jehovah, unto Beth-El, and Jeroboam is standing by the altar — to make perfume;
Read in context
- 1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- 2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
- 3ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
Cross references
- 1 Kings 12:32–33 1 ಅರಸುಗಳು 12:32–33ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು. ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- 2 Kings 23:17 2 ಅರಸುಗಳು 23:17ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು.
- 1 Thessalonians 4:15 1 ಥೆಸಲೊನೀಕದವರಿಗೆ 4:15ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ.
- Jeremiah 25:3 ಯೆರೆಮೀಯ 25:3ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.
- Jeremiah 32:29 ಯೆರೆಮೀಯ 32:29ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
- 2 Chronicles 9:29 2 ಪೂರ್ವಕಾಲವೃತ್ತಾಂತ 9:29ಸೊಲೊಮೋನನ ಮಿಕ್ಕಾದ ಕ್ರಿಯೆಗಳು, ಮೊದ ಲನೆಯವುಗಳೂ ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮ ನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಅವು ಬರೆಯಲ್ಪಟ್ಟವಲ್ಲವೋ?
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- 1 Kings 13:9 1 ಅರಸುಗಳು 13:9ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.
- 1 Kings 20:35 1 ಅರಸುಗಳು 20:35ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
- 1 Kings 12:22 1 ಅರಸುಗಳು 12:22ಆದರೆ ದೇವರ ವಾಕ್ಯವು ದೇವರ ಮನುಷ್ಯ ನಾಗಿರುವ ಶೆಮಾಯನಿಗೆ ಉಂಟಾಯಿತು; ಏನಂದರೆ
- 1 Kings 13:26 1 ಅರಸುಗಳು 13:26ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
- 1 Kings 13:5 1 ಅರಸುಗಳು 13:5ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.