Skip to content
ThuthiThuthiThuthi
1 Kings · chapter 13 · verse 10

1 Kings 13:10 in Kannada

ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.

Aadadarinda avanu betelige banda maargadinda hintirigi hogade mattondu maargavaagi hodanu.

1 Kings 13:10 in English

King James Version (KJV)
So he went another way, and returned not by the way that he came to Beth-el.
World English Bible (WEB)
So he went another way, and didn’t return by the way that he came to Bethel.
American Standard Version (ASV)
So he went another way, and returned not by the way that he came to Beth-el.
Bible in Basic English (BBE)
So he went another way, and not by the way he came to Beth-el.
Darby Translation (DBY)
So he went another way, and returned not by the way that he had come to Bethel.
Webster's Bible (WBS)
So he went another way, and returned not by the way that he came to Beth-el.
Young's Literal Translation (YLT)
And he goeth on in another way, and hath not turned back in the way in which he came in unto Beth-El.

Read in context

  1. 8ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
  2. 9ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.
  3. 10ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.
  4. 11ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
  5. 12ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು.
Read all of 1 Kings 13

Original words (Hebrew)

1 Kings 13:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.