1 Kings · chapter 13 · verse 11
1 Kings 13:11 in Kannada
ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
Aadare betelinalli obba vruddhanaada pravaa diyu vaasavaagiddanu. Avana makkalu bandu aa dinadalli betelinalli devara manushyanu maadida samasta kriyegalannu avanige tilisidaru;
1 Kings 13:11 in English
- King James Version (KJV)
- Now there dwelt an old prophet in Beth-el; and his sons came and told him all the works that the man of God had done that day in Beth-el: the words which he had spoken unto the king, them they told also to their father.
- World English Bible (WEB)
- Now an old prophet lived in Bethel, and one of his sons came and told him all the works that the man of God had done that day in Bethel. They also told their father the words which he had spoken to the king.
- American Standard Version (ASV)
- Now there dwelt an old prophet in Beth-el; and one of his sons came and told him all the works that the man of God had done that day in Beth-el: the words which he had spoken unto the king, them also they told unto their father.
- Bible in Basic English (BBE)
- Now there was an old prophet living in Beth-el; and one of his sons came and gave him word of all the man of God had done that day in Beth-el, and they gave their father an account of the words he had said to the king.
- Darby Translation (DBY)
- Now there dwelt a certain old prophet in Bethel; and his sons came and told him all the works that the man of God had done that day in Bethel; the words that he had spoken to the king, them they told also to their father.
- Webster's Bible (WBS)
- Now there dwelt an old prophet in Beth-el; and his sons came and told him all the works that the man of God had done that day in Beth-el: the words which he had spoken to the king, them they told also to their father.
- Young's Literal Translation (YLT)
- And a certain aged prophet is dwelling in Beth-El, and his son cometh and recounteth to him all the deed that the man of God hath done to-day in Beth-El, the words that he hath spoken unto the king, — yea, they recount them to their father.
Read in context
- 9ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.
- 10ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.
- 11ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
- 12ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು.
- 13ಅವನು ತನ್ನ ಮಕ್ಕಳಿಗೆಕತ್ತೆಗೆ ತಡಿ ಹಾಕಿರಿ ಅಂದನು. ಅವರು ಕತ್ತೆಗೆ ತಡಿ ಹಾಕಿದರು; ಅವನು ಅದರ ಮೇಲೆ ಏರಿ ದೇವರ ಮನುಷ್ಯನ ಹಿಂದೆ ಹೋಗಿ ಅವನು ಏಲಾ ಮರದ ಕೆಳಗೆ ಕುಳಿತುಕೊಳ್ಳುವಾಗ ಅವನನ್ನು ಕಂಡು ಕೊಂಡನು.
Cross references
- 2 Kings 23:18 2 ಅರಸುಗಳು 23:18ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
- 1 Kings 13:20–21 1 ಅರಸುಗಳು 13:20–21ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
- Numbers 24:2 ಅರಣ್ಯಕಾಂಡ 24:2ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
- 2 Peter 2:16 2 ಪೇತ್ರನು 2:16ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
- Ezekiel 13:16 ಯೆಹೆಜ್ಕೇಲನು 13:16ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- 1 Timothy 3:5 1 ತಿಮೊಥೆಯನಿಗೆ 3:5(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
- Numbers 23:4–5 ಅರಣ್ಯಕಾಂಡ 23:4–5ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು. ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
- 1 Kings 13:25 1 ಅರಸುಗಳು 13:25ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು;
- 1 Samuel 10:11 1 ಸಮುವೇಲನು 10:11ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು ಅವನು ಪ್ರವಾದಿಗಳ ಸಂಗಡ ಇದ್ದು ಪ್ರವಾದಿಸುವದನ್ನು ಕಂಡಾಗ ಅವರು ಒಬ್ಬರ ಸಂಗಡ ಒಬ್ಬರು--ಕೀಷನ ಮಗನಿಗೆ ಬಂದದ್ದು ಇದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ ಅಂದರು.
- Ezekiel 13:2 ಯೆಹೆಜ್ಕೇಲನು 13:2ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
- Matthew 7:22 ಮತ್ತಾಯನು 7:22ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
Original words (Hebrew)
- dwelt · H3427יָשַׁב yâshab
- an · H259אֶחָד ʼechâd
- old · H2205זָקֵן zâqên
- prophet · H5030נָבִיא nâbîyʼ
- Beth-el · H1008בֵּית־אֵל Bêyth-ʼÊl
- sons · H1121בֵּן bên
- came · H935בּוֹא bôwʼ
- told · H5608סָפַר çâphar
- works · H4639מַעֲשֶׂה maʻăseh
- man · H376אִישׁ ʼîysh
- God · H430אֱלֹהִים ʼĕlôhîym
- done · H6213עָשָׂה ʻâsâh
- day · H3117יוֹם yôwm
- Beth-el · H1008בֵּית־אֵל Bêyth-ʼÊl
- words · H1697דָּבָר dâbâr
- spoken · H1696דָבַר dâbar
- king · H4428מֶלֶךְ melek
- told · H5608סָפַר çâphar
- father · H1אָב ʼâb