1 Kings · chapter 13 · verse 12
1 Kings 13:12 in Kannada
ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು.
Avanu arasanige helida maatugalannu saha tamma tandege tilisidaru. Aaga avara tande ava rige--avanu yaava maargavaagi hodanu andanu. Yaakandare yehoodadinda banda devara manushyanu hoda maargavannu avana makkalu nodiddaru.
1 Kings 13:12 in English
- King James Version (KJV)
- And their father said unto them, What way went he? For his sons had seen what way the man of God went, which came from Judah.
- World English Bible (WEB)
- Their father said to them, “Which way did he go?” Now his sons had seen which way the man of God went, who came from Judah.
- American Standard Version (ASV)
- And their father said unto them, What way went he? Now his sons had seen what way the man of God went, that came from Judah.
- Bible in Basic English (BBE)
- Then their father said to them, Which way did he go? Now his sons had seen which way the man of God who came from Judah had gone.
- Darby Translation (DBY)
- And their father said to them, Which way went he? for his sons had seen which way the man of God went, who came from Judah.
- Webster's Bible (WBS)
- And their father said to them, What way went he? for his sons had seen what way the man of God went, who came from Judah.
- Young's Literal Translation (YLT)
- And their father saith unto them, 'Where [is] this — the way he hath gone?' and his sons see the way that the man of God hath gone who came from Judah.
Read in context
- 10ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.
- 11ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
- 12ಅವನು ಅರಸನಿಗೆ ಹೇಳಿದ ಮಾತುಗಳನ್ನು ಸಹ ತಮ್ಮ ತಂದೆಗೆ ತಿಳಿಸಿದರು. ಆಗ ಅವರ ತಂದೆ ಅವ ರಿಗೆ--ಅವನು ಯಾವ ಮಾರ್ಗವಾಗಿ ಹೋದನು ಅಂದನು. ಯಾಕಂದರೆ ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳು ನೋಡಿದ್ದರು.
- 13ಅವನು ತನ್ನ ಮಕ್ಕಳಿಗೆಕತ್ತೆಗೆ ತಡಿ ಹಾಕಿರಿ ಅಂದನು. ಅವರು ಕತ್ತೆಗೆ ತಡಿ ಹಾಕಿದರು; ಅವನು ಅದರ ಮೇಲೆ ಏರಿ ದೇವರ ಮನುಷ್ಯನ ಹಿಂದೆ ಹೋಗಿ ಅವನು ಏಲಾ ಮರದ ಕೆಳಗೆ ಕುಳಿತುಕೊಳ್ಳುವಾಗ ಅವನನ್ನು ಕಂಡು ಕೊಂಡನು.
- 14ಆಗ ಅವನು--ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ ಅಂದನು.