1 Kings · chapter 13 · verse 18
1 Kings 13:18 in Kannada
ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
Ivanu avanige--naanu ninna haageye pravaadiyaagiddene; mattu obba dootanu kartana maatininda nanage--avanu rotti tindu neeru kudiyalu avanannu hindakke ninna manege karakondu baa endu helidanu andanu. Aadare ivanu avanige sullu helidanu.
1 Kings 13:18 in English
- King James Version (KJV)
- He said unto him, I [am] a prophet also as thou [art;] and an angel spake unto me by the word of the LORD, saying, Bring him back with thee into thine house, that he may eat bread and drink water. [But] he lied unto him.
- World English Bible (WEB)
- He said to him, “I also am a prophet as you are; and an angel spoke to me by the LORD’s word, saying, ‘Bring him back with you into your house, that he may eat bread and drink water.’” He lied to him.
- American Standard Version (ASV)
- And he said unto him, I also am a prophet as thou art; and an angel spake unto me by the word of Jehovah, saying, Bring him back with thee into thy house, that he may eat bread and drink water. [But] he lied unto him.
- Bible in Basic English (BBE)
- Then he said to him, I am a prophet like you; and an angel said to me by the word of the Lord, Take him back with you and give him food and water. But he said false words to him.
- Darby Translation (DBY)
- And he said to him, I am a prophet also as thou art; and an angel spoke to me by the word of Jehovah saying, Bring him back with thee into thy house, that he may eat bread and drink water. He lied unto him.
- Webster's Bible (WBS)
- He said to him, I [am] a prophet also as thou [art] ; and an angel spoke to me by the word of the LORD, saying, Bring him back with thee into thy house, that he may eat bread and drink water. [But] he lied to him.
- Young's Literal Translation (YLT)
- And he saith to him, 'I also [am] a prophet like thee, and a messenger spake unto me by the word of Jehovah, saying, Bring him back with thee unto thy house, and he doth eat bread and drink water;' — he hath lied to him.
Read in context
- 16ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ.
- 17ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು.
- 18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
- 19ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
- 20ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ
Cross references
- 1 John 4:1 1 ಯೋಹಾನನು 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Jeremiah 28:15–16 ಯೆರೆಮೀಯ 28:15–16ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Numbers 22:35 ಅರಣ್ಯಕಾಂಡ 22:35ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
- Jeremiah 23:32 ಯೆರೆಮೀಯ 23:32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Jeremiah 5:12 ಯೆರೆಮೀಯ 5:12ಕರ್ತನನ್ನು ಸುಳ್ಳುಗಾರ ನನ್ನಾಗಿ ಮಾಡಿ ಅವರು--ಆತನು ಅಂಥವನಲ್ಲ; ನಮ್ಮ ಮೇಲೆ ಕೇಡುಬಾರದು; ಇಲ್ಲವೆ ಕತ್ತಿಯನ್ನಾದರೂ ಬರವನ್ನಾದರೂ ನಾವು ನೋಡುವದಿಲ್ಲ.
- Genesis 3:4–5 ಆದಿಕಾಂಡ 3:4–5ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ; ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು.
- Isaiah 9:15 ಯೆಶಾಯ 9:15ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು.
- Jeremiah 23:17 ಯೆರೆಮೀಯ 23:17ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
Original words (Hebrew)
- said · H559אָמַר ʼâmar
- prophet · H5030נָבִיא nâbîyʼ
- angel · H4397מֲלְאָךְ mălʼâk
- spake · H1696דָבַר dâbar
- word · H1697דָּבָר dâbâr
- saying · H559אָמַר ʼâmar
- back · H7725שׁוּב shûwb
- house · H1004בַּיִת bayith
- eat · H398אָכַל ʼâkal
- bread · H3899לֶחֶם lechem
- drink · H8354שָׁתָה shâthâh
- water · H4325מַיִם mayim
- lied · H3584כָּחַשׁ kâchash