Skip to content
ThuthiThuthiThuthi
1 Kings · chapter 13 · verse 19

1 Kings 13:19 in Kannada

ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.

Haageye pravaadiyu ivana sangada hindakke hogi avana maneyalli rotti tindu neeru kudidanu.

1 Kings 13:19 in English

King James Version (KJV)
So he went back with him, and did eat bread in his house, and drank water.
World English Bible (WEB)
So he went back with him, ate bread in his house, and drank water.
American Standard Version (ASV)
So he went back with him, and did eat bread in his house, and drank water.
Bible in Basic English (BBE)
So he went back with him, and had a meal in his house and a drink of water.
Darby Translation (DBY)
Then he went back with him, and ate bread in his house, and drank water.
Webster's Bible (WBS)
So he went back with him, and ate bread in his house, and drank water.
Young's Literal Translation (YLT)
And he turneth back with him, and eateth bread in his house, and drinketh water.

Read in context

  1. 17ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು.
  2. 18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
  3. 19ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
  4. 20ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ
  5. 21ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
Read all of 1 Kings 13

Cross references

Original words (Hebrew)

1 Kings 13:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.