1 Kings · chapter 13 · verse 2
1 Kings 13:2 in Kannada
ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
Avanu aa peethakke virodhavaagi kartana maatinalli koogi--peethave, peethave, igo, daaveedana santaanadalli yosheeyanendu hesarulla obba kumaaranu huttuvanu; avanu ninna mele dhoopavannarpisuva unnata sthalagala yaajakarannu baliyaagi arpisuvanu; manushyara elubugalu ninna mele sudalpaduvavendu kartanu heluttaane andanu.
1 Kings 13:2 in English
- King James Version (KJV)
- And he cried against the altar in the word of the LORD, and said, O altar, altar, thus saith the LORD; Behold, a child shall be born unto the house of David, Josiah by name; and upon thee shall he offer the priests of the high places that burn incense upon thee, and men’s bones shall be burnt upon thee.
- World English Bible (WEB)
- He cried against the altar by the LORD’s word, and said, “Altar! Altar! The LORD says: ‘Behold, a son will be born to David’s house, Josiah by name. On you he will sacrifice the priests of the high places who burn incense on you, and they will burn men’s bones on you.’”
- American Standard Version (ASV)
- And he cried against the altar by the word of Jehovah, and said, O altar, altar, thus saith Jehovah: Behold, a son shall be born unto the house of David, Josiah by name; and upon thee shall he sacrifice the priests of the high places that burn incense upon thee, and men’s bones shall they burn upon thee.
- Bible in Basic English (BBE)
- And by the order of the Lord he made an outcry against the altar, saying, O altar, altar, the Lord has said, From the seed of David will come a child, named Josiah, and on you he will put to death the priests of the high places, who are burning offerings on you, and men's bones will be burned on you.
- Darby Translation (DBY)
- And he cried against the altar by the word of Jehovah, and said, O altar, altar! thus saith Jehovah: Behold, a child shall be born unto the house of David, Josiah by name; and upon thee shall he sacrifice the priests of the high places that burn incense upon thee, and men's bones shall be burned upon thee.
- Webster's Bible (WBS)
- And he cried against the altar in the word of the LORD, and said, O altar, altar, thus saith the LORD; Behold, a child shall be born to the house of David, Josiah by name; and upon thee shall he offer the priests of the high places that burn incense upon thee, and men's bones shall be burnt upon thee.
- Young's Literal Translation (YLT)
- and he calleth against the altar, by the word of Jehovah, and saith, 'Altar! altar! thus said Jehovah, Lo, a son is born to the house of David — Josiah his name — and he hath sacrificed on thee the priests of the high places who are making perfume on thee, and bones of man are burnt on thee.'
Read in context
- 1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- 2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
- 3ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
- 4ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
Cross references
- 2 Kings 23:15–18 2 ಅರಸುಗಳು 23:15–18ಇದಲ್ಲದೆ ಬೇತೇಲಿನಲ್ಲಿದ್ದ ಬಲಿಪೀಠವನ್ನೂ ಇಸ್ರಾಯೇಲ್ಯರು ಪಾಪಮಾಡಲು ಪ್ರೇರೇಪಿಸಿದ ನೆಬಾ ಟನ ಮಗನಾದ ಯಾರೊಬ್ಬಾಮನು ಮಾಡಿದ ಉನ್ನತ ಸ್ಥಳವನ್ನೂ ಅವನು ಕೆಡವಿಹಾಕಿ ಸುಟ್ಟ್ಟು ಅದನ್ನು ಧೂಳಾ ಗಲು ಪುಡಿಮಾಡಿ ವಿಗ್ರಹದ ತೋಪನ್ನು ಸುಡಿಸಿದನು. ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಕಳುಹಿಸಿ, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು ಈ ಮಾತುಗಳನ್ನು ಪ್ರಕಟಿಸಿದ ದೇವರ ಮನುಷ್ಯನು ಸಾರಿದ ಕರ್ತನ ವಾಕ್ಯದ ಪ್ರಕಾರ ಬಲಿಪೀಠದ ಮೇಲೆ ಅವುಗಳನ್ನು ಸುಟ್ಟುಬಿಟ್ಟು ಅದನ್ನು ಹೊಲೆಮಾಡಿದನು. ಆಗ ಅವನು--ನಾನು ನೋಡಿದ ಆ ಶಿರೋನಾಮವೇನು ಅಂದನು. ಅದಕ್ಕೆ ಆ ಪಟ್ಟಣದ ಜನರು ಅವನಿಗೆಯೆಹೂದದಿಂದ ಬಂದು ಬೇತೇಲಿನ ಬಲಿಪೀಠಕ್ಕೆ ವಿರೋಧವಾಗಿ ನೀನು ಮಾಡಿದ ಈ ಕಾರ್ಯಗಳನ್ನು ಸಾರಿ ಹೇಳಿದ ದೇವರ ಮನುಷ್ಯನ ಸಮಾಧಿ ಅಂದರು. ಆಗ ಅವನು--ಅವನನ್ನು ಬಿಟ್ಟುಬಿಡಿರಿ; ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ ಅಂದನು. ಹಾಗೆಯೇ ಅವರು ಅವನ ಎಲುಬುಗಳನ್ನು ಸಮಾರ್ಯ ದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಸುಮ್ಮನೆ ಬಿಟ್ಟರು.
- Ezekiel 36:1 ಯೆಹೆಜ್ಕೇಲನು 36:1ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
- Jeremiah 22:29 ಯೆರೆಮೀಯ 22:29ಓ ಭೂಮಿಯೇ, ಭೂಮಿಯೇ, ಭೂಮಿಯೇ, ಕರ್ತನ ವಾಕ್ಯವನ್ನು ಕೇಳು.ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- 2 Kings 22:1–2 2 ಅರಸುಗಳು 22:1–2ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಮೂವ ತ್ತೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತೂರಿನ ಅದಾಯನ ಮಗಳಾ ಗಿದ್ದು, ಯೆದೀದಾಳೆಂಬ ಹೆಸರುಳ್ಳವಳಾಗಿದ್ದಳು. ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
- 2 Chronicles 34:1 2 ಪೂರ್ವಕಾಲವೃತ್ತಾಂತ 34:1ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Ezekiel 36:4 ಯೆಹೆಜ್ಕೇಲನು 36:4ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
- Isaiah 42:9 ಯೆಶಾಯ 42:9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- Deuteronomy 32:1 ಧರ್ಮೋಪದೇಶಕಾಂಡ 32:1ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
- 1 Kings 13:32 1 ಅರಸುಗಳು 13:32ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
- Isaiah 48:5–7 ಯೆಶಾಯ 48:5–7ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು. ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ. ಆರಂಭದಲ್ಲಿ ಆಗದಿದ್ದವುಗಳು ಈಗ ಉಂಟಾಗಿವೆ; ಇಗೋ, ಅವು ನನಗೆ ತಿಳಿದಿದ್ದವೆಂದು ನೀನು ಹೇಳದಂತೆ ಈ ದಿನಕ್ಕೆ ಮುಂಚೆಯೇ ಅವು ಗಳನ್ನು ಕುರಿತು ನಿನಗೆ ಕೇಳಗೊಡಿಸಲಿಲ್ಲ.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
Original words (Hebrew)
- cried · H7121קָרָא qârâʼ
- altar · H4196מִזְבֵּחַ mizbêach
- word · H1697דָּבָר dâbâr
- said · H559אָמַר ʼâmar
- altar · H4196מִזְבֵּחַ mizbêach
- altar · H4196מִזְבֵּחַ mizbêach
- saith · H559אָמַר ʼâmar
- child · H1121בֵּן bên
- born · H3205יָלַד yâlad
- house · H1004בַּיִת bayith
- David · H1732דָּוִד Dâvid
- Josiah · H2977יֹאשִׁיָּה Yôʼshîyâh
- name · H8034שֵׁם shêm
- offer · H2076זָבַח zâbach
- priests · H3548כֹּהֵן kôhên
- places · H1116בָּמָה bâmâh
- incense · H6999קָטַר qâṭar
- men’s · H120אָדָם ʼâdâm
- bones · H6106עֶצֶם ʻetsem
- burnt · H8313שָׂרַף sâraph