Skip to content
ThuthiThuthiThuthi
1 Kings · chapter 13 · verse 20

1 Kings 13:20 in Kannada

ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ

Avaru mejige kulitiruvaaga aadadde nandare, avanannu hindakke karatanda pravaadige kartana vaakya untaagi

1 Kings 13:20 in English

King James Version (KJV)
And it came to pass, as they sat at the table, that the word of the LORD came unto the prophet that brought him back:
World English Bible (WEB)
As they sat at the table, the LORD’s word came to the prophet who brought him back;
American Standard Version (ASV)
And it came to pass, as they sat at the table, that the word of Jehovah came unto the prophet that brought him back;
Bible in Basic English (BBE)
But while they were seated at the table, the word of the Lord came to the prophet who had taken him back;
Darby Translation (DBY)
And it came to pass as they sat at the table, that the word of Jehovah came to the prophet that brought him back;
Webster's Bible (WBS)
And it came to pass, as they sat at the table, that the word of the LORD came to the prophet that brought him back:
Young's Literal Translation (YLT)
And it cometh to pass — they are sitting at the table — and a word of Jehovah is unto the prophet who brought him back,

Read in context

  1. 18ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
  2. 19ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
  3. 20ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ
  4. 21ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
  5. 22ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.
Read all of 1 Kings 13

Cross references

Original words (Hebrew)

1 Kings 13:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.