1 Kings · chapter 13 · verse 21
1 Kings 13:21 in Kannada
ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
Avanu yehoodadinda banda devara manushyanige--neenu kartana maatige tirugibiddu ninna devaraada kartanu ninage aajnyaa pisida aajnyeyannu kaikollade hindakke bandurotti tinnabeda, neeru kudiyabeda endu kartanu ninage helida sthaladalli
1 Kings 13:21 in English
- King James Version (KJV)
- And he cried unto the man of God that came from Judah, saying, Thus saith the LORD, Forasmuch as thou hast disobeyed the mouth of the LORD, and hast not kept the commandment which the LORD thy God commanded thee,
- World English Bible (WEB)
- and he cried out to the man of God who came from Judah, saying, “The LORD says, ‘Because you have been disobedient to the LORD’s word, and have not kept the commandment which the LORD your God commanded you,
- American Standard Version (ASV)
- and he cried unto the man of God that came from Judah, saying, Thus saith Jehovah, Forasmuch as thou hast been disobedient unto the mouth of Jehovah, and hast not kept the commandment which Jehovah thy God commanded thee,
- Bible in Basic English (BBE)
- And crying out to the man of God who came from Judah, he said, The Lord says, Because you have gone against the voice of the Lord, and have not done as you were ordered by the Lord,
- Darby Translation (DBY)
- and he cried to the man of God that came from Judah, saying, Thus saith Jehovah: Forasmuch as thou hast disobeyed the word of Jehovah, and hast not kept the commandment that Jehovah thy God commanded thee,
- Webster's Bible (WBS)
- And he cried to the man of God that came from Judah, saying, Thus saith the LORD, Forasmuch as thou hast disobeyed the mouth of the LORD, and hast not kept the commandment which the LORD thy God commanded thee,
- Young's Literal Translation (YLT)
- and he calleth unto the man of God who came from Judah, saying, 'Thus said Jehovah, Because that thou hast provoked the mouth of Jehovah, and hast not kept the command that Jehovah thy God charged thee,
Read in context
- 19ಹಾಗೆಯೇ ಪ್ರವಾದಿಯು ಇವನ ಸಂಗಡ ಹಿಂದಕ್ಕೆ ಹೋಗಿ ಅವನ ಮನೆಯಲ್ಲಿ ರೊಟ್ಟಿ ತಿಂದು ನೀರು ಕುಡಿದನು.
- 20ಅವರು ಮೇಜಿಗೆ ಕುಳಿತಿರುವಾಗ ಆದದ್ದೇ ನಂದರೆ, ಅವನನ್ನು ಹಿಂದಕ್ಕೆ ಕರತಂದ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ
- 21ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
- 22ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.
- 23ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು.
Cross references
- 1 Samuel 13:13–14 1 ಸಮುವೇಲನು 13:13–14ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು. ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
- 1 Samuel 15:22–24 1 ಸಮುವೇಲನು 15:22–24ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು. ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು. ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
- Galatians 1:8–9 ಗಲಾತ್ಯದವರಿಗೆ 1:8–9ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೆ ಸುವಾರ್ತೆಯನ್ನು ನಾವೇ ಆಗಲಿ ಪರಲೋಕದಿಂದ ಬಂದ ದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ ಎಂದು ನಾವು ಮೊದಲು ಹೇಳಿ ದಂತೆಯೇ ಈಗಲೂ ನಾನು ತಿರಿಗಿ ಹೇಳುತ್ತೇನೆ.
- 1 Samuel 15:19 1 ಸಮುವೇಲನು 15:19ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
- 1 Samuel 4:18 1 ಸಮುವೇಲನು 4:18ಅವನು ದೇವರ ಒಡಂಬಡಿಕೆಯ ಮಂಜೂಷದ ಮಾತನ್ನು ಹೇಳಿದಾಗ ಏಲಿಯು ಆಸನದ ಮೇಲಿನಿಂದ ಬಾಗಲಿನ ಪಾರ್ಶ್ವವಾಗಿ ಹಿಂದಕ್ಕೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಯಾಕಂದರೆ ಅವನು ಮುದುಕನಾಗಿಯೂ ಭಾರವುಳ್ಳ ವನಾಗಿಯೂ ಇದ್ದನು. ಅವನು ನಾಲ್ವತ್ತು ವರುಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.
- 2 Samuel 24:13 2 ಸಮುವೇಲನು 24:13ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Esther 6:13 ಎಸ್ತೇರಳು 6:13ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Numbers 20:24 ಅರಣ್ಯಕಾಂಡ 20:24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
Original words (Hebrew)
- cried · H7121קָרָא qârâʼ
- man · H376אִישׁ ʼîysh
- God · H430אֱלֹהִים ʼĕlôhîym
- came · H935בּוֹא bôwʼ
- Judah · H3063יְהוּדָה Yᵉhûwdâh
- saying · H559אָמַר ʼâmar
- saith · H559אָמַר ʼâmar
- as · H3282יַעַן yaʻan
- disobeyed · H4784מָרָה mârâh
- mouth · H6310פֶּה peh
- kept · H8104שָׁמַר shâmar
- commandment · H4687מִצְוָה mitsvâh
- God · H430אֱלֹהִים ʼĕlôhîym
- commanded · H6680צָוָה tsâvâh