Skip to content
ThuthiThuthiThuthi
1 Kings · chapter 13 · verse 23

1 Kings 13:23 in Kannada

ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು.

Avanu rotti tindu neeru kudida taruvaaya ivanu karatanda pravaadi goskara kattege tadi haakidanu.

1 Kings 13:23 in English

King James Version (KJV)
And it came to pass, after he had eaten bread, and after he had drunk, that he saddled for him the ass, [to wit], for the prophet whom he had brought back.
World English Bible (WEB)
After he had eaten bread and after he drank, he saddled the donkey for the prophet whom he had brought back.
American Standard Version (ASV)
And it came to pass, after he had eaten bread, and after he had drunk, that he saddled for him the ass, [to wit], for the prophet whom he had brought back.
Bible in Basic English (BBE)
Now after the meal he made ready the ass for him, for the prophet whom he had taken back.
Darby Translation (DBY)
And it came to pass, after he had eaten bread, and after he had drunk, that he saddled the ass for him, for the prophet that he had brought back;
Webster's Bible (WBS)
And it came to pass, after he had eaten bread, and after he had drank, that he saddled for him the ass, [to wit] , for the prophet whom he had brought back.
Young's Literal Translation (YLT)
And it cometh to pass, after his eating bread, and after his drinking, that he saddleth for him the ass, for the prophet whom he had brought back,

Read in context

  1. 21ಅವನು ಯೆಹೂದದಿಂದ ಬಂದ ದೇವರ ಮನುಷ್ಯನಿಗೆ--ನೀನು ಕರ್ತನ ಮಾತಿಗೆ ತಿರುಗಿಬಿದ್ದು ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾ ಪಿಸಿದ ಆಜ್ಞೆಯನ್ನು ಕೈಕೊಳ್ಳದೆ ಹಿಂದಕ್ಕೆ ಬಂದುರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ ಎಂದು ಕರ್ತನು ನಿನಗೆ ಹೇಳಿದ ಸ್ಥಳದಲ್ಲಿ
  2. 22ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.
  3. 23ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು.
  4. 24ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು.
  5. 25ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು;
Read all of 1 Kings 13

Original words (Hebrew)

1 Kings 13:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.