1 Kings · chapter 13 · verse 24
1 Kings 13:24 in Kannada
ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು.
Avanu hoda taruvaaya sinhavu avanannu daariyalli hididu konduhaakitu. Avana hena daariyalli haaka lpattitu; katteyoo sinhavoo henada baliyalli nintukondiddavu.
1 Kings 13:24 in English
- King James Version (KJV)
- And when he was gone, a lion met him by the way, and slew him: and his carcase was cast in the way, and the ass stood by it, the lion also stood by the carcase.
- World English Bible (WEB)
- When he had gone, a lion met him by the way and killed him. His body was thrown on the path, and the donkey stood by it. The lion also stood by the body.
- American Standard Version (ASV)
- And when he was gone, a lion met him by the way, and slew him: and his body was cast in the way, and the ass stood by it; the lion also stood by the body.
- Bible in Basic English (BBE)
- And he went on his way; but on the road a lion came rushing at him and put him to death; and his dead body was stretched in the road with the ass by its side, and the lion was there by the body.
- Darby Translation (DBY)
- and he departed. And a lion met him by the way and slew him; and his corpse was cast in the way, and the ass stood by it; the lion also stood by the corpse.
- Webster's Bible (WBS)
- And when he had gone, a lion met him by the way, and slew him: and his carcass was cast in the way, and the ass stood by it, the lion also stood by the carcass.
- Young's Literal Translation (YLT)
- and he goeth, and a lion findeth him in the way, and putteth him to death, and his carcase is cast in the way, and the ass is standing near it, and the lion is standing near the carcase.
Read in context
- 22ನೀನು ರೊಟ್ಟಿ ತಿಂದು ನೀರು ಕುಡಿದದ್ದರಿಂದ ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ ಎಂದು ಹೇಳಿದನು.
- 23ಅವನು ರೊಟ್ಟಿ ತಿಂದು ನೀರು ಕುಡಿದ ತರುವಾಯ ಇವನು ಕರತಂದ ಪ್ರವಾದಿ ಗೋಸ್ಕರ ಕತ್ತೆಗೆ ತಡಿ ಹಾಕಿದನು.
- 24ಅವನು ಹೋದ ತರುವಾಯ ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಹಾಕ ಲ್ಪಟ್ಟಿತು; ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತುಕೊಂಡಿದ್ದವು.
- 25ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು;
- 26ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
Cross references
- 1 Kings 20:36 1 ಅರಸುಗಳು 20:36ಆದರೆ ಆ ಮನುಷ್ಯನು ಅವನನ್ನು ಹೊಡೆಯಲ್ಲೊಲ್ಲದೆ ಇದ್ದನು. ಆಗ ಅವನು ಇವನಿಗೆ--ನೀನು ಕರ್ತನ ಮಾತಿಗೆ ಅವಿಧೇಯನಾದದರಿಂದ ಇಗೋ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲು ವದು ಅಂದನು. ಅವನು ಇವನನ್ನು ಬಿಟ್ಟು ಹೋದಾ ಗಲೆ ಸಿಂಹವು ಅವನನ್ನು ಕಂಡು ಕೊಂದುಹಾಕಿತು.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- Proverbs 26:13 ಜ್ಞಾನೋಕ್ತಿಗಳು 26:13ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
- 2 Kings 2:24 2 ಅರಸುಗಳು 2:24ಅವನು ಹಿಂದಿರುಗಿ ಅವರನ್ನು ನೋಡಿ--ಕರ್ತನ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯೊಳಗಿಂದ ಎರಡು ಹೆಣ್ಣು ಕರಡಿಗಳು ಹೊರಟು ಅವರಲ್ಲಿ ನಾಲ್ವತ್ತೆರಡು ಹುಡುಗ ರನ್ನು ಸೀಳಿಬಿಟ್ಟವು.ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲು ಬೆಟ್ಟಕ್ಕೆ ಹೋದನು; ಅಲ್ಲಿಂದ ಸಮಾರ್ಯಕ್ಕೆ ಹಿಂತಿರುಗಿದನು.
- 1 Peter 4:17–18 1 ಪೇತ್ರನು 4:17–18ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು? ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Proverbs 22:13 ಜ್ಞಾನೋಕ್ತಿಗಳು 22:13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.
- 1 Corinthians 11:31–32 1 ಕೊರಿಂಥದವರಿಗೆ 11:31–32ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
Original words (Hebrew)
- gone · H3212יָלַךְ yâlak
- lion · H738אֲרִי ʼărîy
- met · H4672מָצָא mâtsâʼ
- way · H1870דֶּרֶךְ derek
- slew · H4191מוּת mûwth
- carcase · H5038נְבֵלָה nᵉbêlâh
- cast · H7993שָׁלַךְ shâlak
- way · H1870דֶּרֶךְ derek
- ass · H2543חֲמוֹר chămôwr
- stood · H5975עָמַד ʻâmad
- by · H681אֵצֶל ʼêtsel
- lion · H738אֲרִי ʼărîy
- stood · H5975עָמַד ʻâmad
- carcase · H5038נְבֵלָה nᵉbêlâh