Skip to content
ThuthiThuthiThuthi
1 Kings · chapter 13 · verse 27

1 Kings 13:27 in Kannada

ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.

Tanna makkalige--kattege tadihaakiri andanu. Avaru tadi haakidaru.

1 Kings 13:27 in English

King James Version (KJV)
And he spake to his sons, saying, Saddle me the ass. And they saddled [him].
World English Bible (WEB)
He said to his sons, saying, “Saddle the donkey for me,” and they saddled it.
American Standard Version (ASV)
And he spake to his sons, saying, Saddle me the ass. And they saddled it.
Bible in Basic English (BBE)
And he said to his sons, Make ready the ass for me. And they did so.
Darby Translation (DBY)
And he spoke to his sons saying, Saddle me the ass; and they saddled it.
Webster's Bible (WBS)
And he spoke to his sons, saying, Saddle me the ass. And they saddled [him] .
Young's Literal Translation (YLT)
And he speaketh unto his sons saying, 'Saddle for me the ass,' and they saddle [it].

Read in context

  1. 25ಆಗ ಇಗೋ, ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು;
  2. 26ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
  3. 27ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.
  4. 28ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
  5. 29ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.
Read all of 1 Kings 13

Original words (Hebrew)

1 Kings 13:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.