Skip to content
ThuthiThuthiThuthi
1 Kings · chapter 13 · verse 28

1 Kings 13:28 in Kannada

ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.

Avanu hogi ivana henavu daariyalli haakalpattiru vadannoo katteyoo sinhavoo henada baliyalli nintiruvadannoo nodidanu.

1 Kings 13:28 in English

King James Version (KJV)
And he went and found his carcase cast in the way, and the ass and the lion standing by the carcase: the lion had not eaten the carcase, nor torn the ass.
World English Bible (WEB)
He went and found his body thrown on the path, and the donkey and the lion standing by the body. The lion had not eaten the body nor mauled the donkey.
American Standard Version (ASV)
And he went and found his body cast in the way, and the ass and the lion standing by the body: the lion had not eaten the body, nor torn the ass.
Bible in Basic English (BBE)
And he went and saw the dead body stretched out in the road with the ass and the lion by its side: the lion had not taken the body for its food or done any damage to the ass.
Darby Translation (DBY)
And he went and found his corpse cast in the way, and the ass and the lion standing by the corpse: the lion had not eaten the corpse, nor torn the ass.
Webster's Bible (WBS)
And he went and found his carcass cast in the way, and the ass and the lion standing by the carcass: the lion had not eaten the carcass, nor torn the ass.
Young's Literal Translation (YLT)
And he goeth and findeth his carcase cast in the way, and the ass and the lion are standing near the carcase — the lion hath not eaten the carcase nor destroyed the ass.

Read in context

  1. 26ಅವನನ್ನು ಮಾರ್ಗದಿಂದ ಹಿಂದಕ್ಕೆ ಕರತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ--ಇವನೇ ಕರ್ತನ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು; ಕರ್ತನು ಅವನಿಗೆ ಹೇಳಿದ ಮಾತಿನ ಪ್ರಕಾರ ಕರ್ತನು ಅವನನ್ನು ಸಿಂಹಕ್ಕೆ ಒಪ್ಪಿಸಿ ದ್ದಾನೆ; ಅದು ಅವನನ್ನು ಸೀಳಿ ಕೊಂದುಹಾಕಿತು ಅಂದನು.
  2. 27ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.
  3. 28ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
  4. 29ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.
  5. 30ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.
Read all of 1 Kings 13

Cross references

Original words (Hebrew)

1 Kings 13:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.