Skip to content
ThuthiThuthiThuthi
1 Kings · chapter 13 · verse 29

1 Kings 13:29 in Kannada

ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.

Sinhavu hena vannu tinnade katteyannu seeli haakade ittu. Aaga pravaadiyu devara manushyana henavannu etti katteya mele haakikondu adannu hindakke tandanu. Heegeye vruddhanaada pravaadiyu golaaduvadakkoo avanannu hooniduvadakkoo pattanakke tandanu.

1 Kings 13:29 in English

King James Version (KJV)
And the prophet took up the carcase of the man of God, and laid it upon the ass, and brought it back: and the old prophet came to the city, to mourn and to bury him.
World English Bible (WEB)
The prophet took up the body of the man of God, and laid it on the donkey, and brought it back. He came to the city of the old prophet to mourn, and to bury him.
American Standard Version (ASV)
And the prophet took up the body of the man of God, and laid it upon the ass, and brought it back; and he came to the city of the old prophet, to mourn, and to bury him.
Bible in Basic English (BBE)
Then the prophet took up the body of the man of God and put it on the ass and took it back; and he came to the town to put the body to rest with weeping.
Darby Translation (DBY)
And the prophet took up the corpse of the man of God, and laid it upon the ass, and brought it back; and the old prophet came into the city, to mourn and to bury him.
Webster's Bible (WBS)
And the prophet took up the carcass of the man of God, and laid it upon the ass, and brought it back: and the old prophet came to the city, to mourn and to bury him.
Young's Literal Translation (YLT)
And the prophet taketh up the carcase of the man of God, and placeth it on the ass, and bringeth it back, and the old prophet cometh in unto the city to mourn and to bury him,

Read in context

  1. 27ತನ್ನ ಮಕ್ಕಳಿಗೆ--ಕತ್ತೆಗೆ ತಡಿಹಾಕಿರಿ ಅಂದನು. ಅವರು ತಡಿ ಹಾಕಿದರು.
  2. 28ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
  3. 29ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.
  4. 30ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.
  5. 31ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.
Read all of 1 Kings 13

Original words (Hebrew)

1 Kings 13:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.