1 Kings · chapter 13 · verse 3
1 Kings 13:3 in Kannada
ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
Ade divasadalli avanu gurutannu kottu avarige--kartanu idakke helida gurute nandare--igo, balipeethavu seelihogi adara mele iruva boodiyu chellalpaduvadu andanu.
1 Kings 13:3 in English
- King James Version (KJV)
- And he gave a sign the same day, saying, This [is] the sign which the LORD hath spoken; Behold, the altar shall be rent, and the ashes that [are] upon it shall be poured out.
- World English Bible (WEB)
- He gave a sign the same day, saying, “This is the sign which the LORD has spoken: Behold, the altar will be split apart, and the ashes that are on it will be poured out.”
- American Standard Version (ASV)
- And he gave a sign the same day, saying, This is the sign which Jehovah hath spoken: Behold, the altar shall be rent, and the ashes that are upon it shall be poured out.
- Bible in Basic English (BBE)
- The same day he gave them a sign, saying, This is the sign which the Lord has given: See, the altar will be broken and the burned waste on it overturned.
- Darby Translation (DBY)
- And he gave a sign the same day, saying, This is the sign that Jehovah hath spoken: Behold, the altar shall be rent, and the ashes that are upon it shall be poured out.
- Webster's Bible (WBS)
- And he gave a sign the same day, saying, This [is] the sign which the LORD hath spoken; Behold, the altar shall be rent, and the ashes that [are] upon it shall be poured out.
- Young's Literal Translation (YLT)
- And he hath given on that day a sign, saying, 'This [is] the sign that Jehovah hath spoken, Lo, the altar is rent, and the ashes poured forth that [are] on it.'
Read in context
- 1ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
- 2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
- 3ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
- 4ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
- 5ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.
Cross references
- 1 Corinthians 1:22 1 ಕೊರಿಂಥದವರಿಗೆ 1:22ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ;
- John 2:18 ಯೋಹಾನನು 2:18ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
- Judges 6:17 ನ್ಯಾಯಸ್ಥಾಪಕರು 6:17ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.
- Isaiah 7:11–14 ಯೆಶಾಯ 7:11–14ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು. ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು. ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Exodus 4:3–5 ವಿಮೋಚನಕಾಂಡ 4:3–5ಕರ್ತನು ಅವನಿಗೆ--ಅದನ್ನು ನೆಲದ ಮೇಲೆ ಬಿಸಾಡು ಅಂದಾಗ ಅವನು ಅದನ್ನು ಬಿಸಾಡಿದನು; ಆಗ ಅದು ಸರ್ಪ ವಾಯಿತು. ಮೋಶೆಯು ಅಲ್ಲಿಂದ ಓಡಿಹೋದನು. ಕರ್ತನು ಮೋಶೆಗೆ--ನಿನ್ನ ಕೈಚಾಚಿ ಅದರ ಬಾಲ ವನ್ನು ಹಿಡಿ ಅಂದಾಗ ಅವನು ಕೈಚಾಚಿ ಅದನ್ನು ಹಿಡಿದ ಕೂಡಲೆ ಅದು ಅವನ ಕೈಯಲ್ಲಿ ಕೋಲಾಯಿತು. ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
- Matthew 12:38–40 ಮತ್ತಾಯನು 12:38–40ಆಗ ಶಾಸ್ತ್ರಿಗಳಲ್ಲಿ ಮತ್ತು ಫರಿಸಾಯರಲ್ಲಿ ಕೆಲ ವರು--ಗುರುವೇ, ನಿನ್ನಿಂದ ಒಂದು ಸೂಚಕಕಾರ್ಯ ವನ್ನು ನೋಡಬೇಕೆಂದಿದ್ದೇವೆ ಎಂದು ಕೇಳಿದ್ದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ವ್ಯಭಿಚಾರಿಣಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡು ಕುತ್ತದೆ; ಪ್ರವಾದಿಯಾದ ಯೋನನಲ್ಲಿ ಆದ ಸೂಚಕ ಕಾರ್ಯವೇ ಹೊರತು ಅದಕ್ಕೆ ಇನ್ಯಾವ ಸೂಚಕಕಾರ್ಯ ವೂ ಕೊಡಲ್ಪಡುವದಿಲ್ಲ. ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.
- Isaiah 38:22 ಯೆಶಾಯ 38:22ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
- Isaiah 38:6–8 ಯೆಶಾಯ 38:6–8ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಯಿಂದ ಬಿಡಿಸುವೆನು; ಈ ಪಟ್ಟಣವನ್ನು ಕಾಪಾಡುವೆನು. ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ. ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.
- Jeremiah 44:29 ಯೆರೆಮೀಯ 44:29ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನಂಬದಕ್ಕೆ ಇದೇ ನಿಮಗೆ ಗುರುತೆಂದು ಕರ್ತನು ಅನ್ನುತ್ತಾನೆ.ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರು ವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ ಹಾಗೆಯೇ ಐಗುಪ್ತದ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣವನ್ನು ಹುಡು ಕುವ ಶತ್ರುಗಳ ಕೈಯಲ್ಲಿ ಅವನನ್ನು ಒಪ್ಪಿಸುತ್ತೇನೆ.
- Exodus 4:8–9 ವಿಮೋಚನಕಾಂಡ 4:8–9ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು. ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
- Exodus 7:10 ವಿಮೋಚನಕಾಂಡ 7:10ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
- 1 Samuel 2:34 1 ಸಮುವೇಲನು 2:34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.