1 Kings · chapter 13 · verse 30
1 Kings 13:30 in Kannada
ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.
Avana henavannu tanna samaa dhiyalli hoonittanu. Aaga avaru--ayyo, namma sahodarane endu avanigoskara golaa didaru.
1 Kings 13:30 in English
- King James Version (KJV)
- And he laid his carcase in his own grave; and they mourned over him, [saying], Alas, my brother!
- World English Bible (WEB)
- He laid his body in his own grave; and they mourned over him, saying, “Alas, my brother!”
- American Standard Version (ASV)
- And he laid his body in his own grave; and they mourned over him, [saying], Alas, my brother!
- Bible in Basic English (BBE)
- And he put the body in the resting-place made ready for himself, weeping and sorrowing over it, saying, O my brother!
- Darby Translation (DBY)
- And he laid his corpse in his own sepulchre; and they mourned over him [saying], Alas, my brother!
- Webster's Bible (WBS)
- And he laid his carcass in his own grave; and they mourned over him, [saying] , Alas, my brother!
- Young's Literal Translation (YLT)
- and he placeth his carcase in his own grave, and they mourn for him, 'Oh, my brother!'
Read in context
- 28ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಹಾಕಲ್ಪಟ್ಟಿರು ವದನ್ನೂ ಕತ್ತೆಯೂ ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವದನ್ನೂ ನೋಡಿದನು.
- 29ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು. ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು.
- 30ಅವನ ಹೆಣವನ್ನು ತನ್ನ ಸಮಾ ಧಿಯಲ್ಲಿ ಹೂಣಿಟ್ಟನು. ಆಗ ಅವರು--ಅಯ್ಯೋ, ನಮ್ಮ ಸಹೋದರನೇ ಎಂದು ಅವನಿಗೋಸ್ಕರ ಗೋಳಾ ಡಿದರು.
- 31ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.
- 32ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
Cross references
- Jeremiah 22:18 ಯೆರೆಮೀಯ 22:18ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
- Acts 8:2 ಅಪೊಸ್ತಲರ ಕೃತ್ಯಗಳು 8:2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- 1 Kings 14:13 1 ಅರಸುಗಳು 14:13ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.