1 Kings · chapter 13 · verse 33
1 Kings 13:33 in Kannada
ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
Ee kaaryada taruvaaya yaarobbaamanu tanna ketta maargavannu bittu tirugade unnata sthalagalige kanishtha yaajakarannaagi nemisidanu. Yaavanige manassitto avanannu ivanu pratishthe maadisiddarinda unnata sthalagala yaajakaralli obba naaguvanu.yaarobbaamana maneyavarannu bhoolokadinda sanharisuvadakkoo naashamaadu vadakkoo ee kaaryavu avarige paapavaayitu.
1 Kings 13:33 in English
- King James Version (KJV)
- After this thing Jeroboam returned not from his evil way, but made again of the lowest of the people priests of the high places: whosoever would, he consecrated him, and he became [one] of the priests of the high places.
- World English Bible (WEB)
- After this thing, Jeroboam didn’t turn from his evil way, but again made priests of the high places from among all the people. Whoever wanted to, he consecrated him, that there might be priests of the high places.
- American Standard Version (ASV)
- After this thing Jeroboam returned not from his evil way, but made again from among all the people priests of the high places: whosoever would, he consecrated him, that there might be priests of the high places.
- Bible in Basic English (BBE)
- After this Jeroboam, not turning back from his evil ways, still made priests for his altars from among all the people; he made a priest of anyone desiring it, so that there might be priests of the high places.
- Darby Translation (DBY)
- After this thing Jeroboam turned not from his evil way, but made again from all classes of the people priests of the high places: whosoever would, he consecrated him, and he became [one] of the priests of the high places.
- Webster's Bible (WBS)
- After this thing Jeroboam returned not from his evil way, but made again of the lowest of the people priests of the high places: whoever would, he consecrated him, and he became [one] of the priests of the high places.
- Young's Literal Translation (YLT)
- After this thing Jeroboam hath not turned from his evil way, and turneth back, and maketh of the extremities of the people priests of high places; he who is desirous he consecrateth his hand, and he is of the priests of the high places.
Read in context
- 31ಅವನು ಇವನನ್ನು ಹೂಣಿಟ್ಟ ತರುವಾಯ ಏನಾಯಿತಂದರೆ, ಅವನು ತನ್ನ ಮಕ್ಕಳಿಗೆ--ನಾನು ಸತ್ತಾಗ ದೇವರ ಮನುಷ್ಯನನ್ನು ಹೂಣಿಟ್ಟ ಸಮಾಧಿ ಯಲ್ಲಿ ನನ್ನನ್ನು ಹೂಣಿಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.
- 32ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
- 33ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- 34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
Cross references
- 2 Chronicles 11:15 2 ಪೂರ್ವಕಾಲವೃತ್ತಾಂತ 11:15ದೆವ್ವಗಳಿಗೋಸ್ಕರವೂ ಯಾರೊಬ್ಬಾಮನು ಮಾಡಿದ ಹೋರಿಗಳಿ ಗೋಸ್ಕರವೂ ತನಗೆ ಯಾಜಕರನ್ನು ನೇಮಿಸಿದ್ದರಿಂದ ಲೇವಿಯರು ತಮ್ಮ ಉಪನಗರಗಳನ್ನೂ ಸ್ವಾಸ್ತ್ಯಗಳನ್ನೂ ಬಿಟ್ಟು ಬಿಟ್ಟು ಯೆಹೂದಕ್ಕೂ ಯೆರೂಸಲೇಮಿಗೂ ಬಂದರು.
- 2 Chronicles 13:9 2 ಪೂರ್ವಕಾಲವೃತ್ತಾಂತ 13:9ನೀವು ಆರೋನನ ಮಕ್ಕಳಾದ ಕರ್ತನ ಯಾಜಕರನ್ನೂ ಲೇವಿ ಯರನ್ನೂ ತಳ್ಳಿ ಹಾಕಿ ದೇಶಗಳ ಜನರ ಹಾಗೆ ನಿಮಗೆ ಯಾಜಕರನ್ನು ಮಾಡಲಿಲ್ಲವೋ? ಯಾವನಾದರೂ ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತಕ್ಕೊಂಡು ಬಂದು ತನ್ನನ್ನು ಪ್ರತಿಷ್ಠೆಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನು.
- 1 Kings 12:31–33 1 ಅರಸುಗಳು 12:31–33ಇದಲ್ಲದೆ ಅವನು ಉನ್ನತ ಸ್ಥಳಗಳ ಒಂದು ಮನೆಯನ್ನು ಕಟ್ಟಿಸಿ ಲೇವಿಯ ಮಕ್ಕಳಲ್ಲದ ಜನರಲ್ಲಿ ಕನಿಷ್ಠ ಜನರೊಳಗಿಂದ ಯಾಜಕರನ್ನು ನೇಮಿಸಿ ದನು. ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು. ಹೀಗೆಯೇ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೇ ತಿಂಗಳ ಹದಿನೈದನೇ ದಿವಸದಲ್ಲಿ ಅವನು ಬೇತೇಲಿನಲ್ಲಿ ಉಂಟುಮಾಡಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ ಇಸ್ರಾಯೇಲಿನ ಮಕ್ಕಳಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
- Psalm 78:34 ಕೀರ್ತನೆಗಳು 78:34ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
- Jeremiah 18:4 ಯೆರೆಮೀಯ 18:4ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟುಹೋಯಿತು; ಆಗ ಕುಂಬಾರನಿಗೆ ಒಳ್ಳೇದೆಂದು ತೋರುವ ಪ್ರಕಾರ ಅದನ್ನು ಮತ್ತೊಂದು ಪಾತ್ರೆ ಯನ್ನಾಗಿ ಮಾಡಿದನು.
- Numbers 17:12–13 ಅರಣ್ಯಕಾಂಡ 17:12–13ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು. ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- Exodus 28:41 ವಿಮೋಚನಕಾಂಡ 28:41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
- Numbers 17:5 ಅರಣ್ಯಕಾಂಡ 17:5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Amos 6:11 ಆಮೋಸ 6:11ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
Original words (Hebrew)
- After · H310אַחַר ʼachar
- thing · H1697דָּבָר dâbâr
- Jeroboam · H3379יָרׇבְעָם Yârobʻâm
- returned · H7725שׁוּב shûwb
- evil · H7451רַע raʻ
- way · H1870דֶּרֶךְ derek
- made · H6213עָשָׂה ʻâsâh
- again · H7725שׁוּב shûwb
- lowest · H7098קָצָה qâtsâh
- people · H5971עַם ʻam
- priests · H3548כֹּהֵן kôhên
- places · H1116בָּמָה bâmâh
- would · H2655חָפֵץ châphêts
- consecrated · H4390מָלֵא mâlêʼ
- priests · H3548כֹּהֵן kôhên
- places · H1116בָּמָה bâmâh