1 Kings · chapter 13 · verse 34
1 Kings 13:34 in Kannada
ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
Yaarobbaamana maneyavarannu bhoolokadinda sanharisuvadakkoo naashamaadu vadakkoo ee kaaryavu avarige paapavaayitu.
1 Kings 13:34 in English
- King James Version (KJV)
- And this thing became sin unto the house of Jeroboam, even to cut [it] off, and to destroy [it] from off the face of the earth.
- World English Bible (WEB)
- This thing became sin to the house of Jeroboam, even to cut it off and to destroy it from off the surface of the earth.
- American Standard Version (ASV)
- And this thing became sin unto the house of Jeroboam, even to cut it off, and to destroy it from off the face of the earth.
- Bible in Basic English (BBE)
- And this became a sin in the family of Jeroboam, causing it to be cut off and sent to destruction from the face of the earth.
- Darby Translation (DBY)
- And by this thing there was sin on the house of Jeroboam, even to cut it off and to destroy it from off the face of the earth.
- Webster's Bible (WBS)
- And this thing became sin to the house of Jeroboam, even to cut [it off] , and to destroy [it] from the face of the earth.
- Young's Literal Translation (YLT)
- And in this thing is the sin of the house of Jeroboam, even to cut [it] off, and to destroy [it] from off the face of the ground.
Read in context
- 32ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
- 33ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- 34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
Cross references
- 1 Kings 15:29–30 1 ಅರಸುಗಳು 15:29–30ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು. ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
- 1 Kings 14:10 1 ಅರಸುಗಳು 14:10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- 1 Kings 12:30 1 ಅರಸುಗಳು 12:30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- 2 Kings 17:21 2 ಅರಸುಗಳು 17:21ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
- 2 Kings 10:31 2 ಅರಸುಗಳು 10:31ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
- 1 Kings 12:26 1 ಅರಸುಗಳು 12:26ಆದರೆ ಯಾರೊಬ್ಬಾಮನು ತನ್ನ ಹೃದಯದಲ್ಲಿ--ಈಗ ರಾಜ್ಯವು ದಾವೀದನ ಮನೆಗೆ ಹಿಂತಿರುಗುವದು.
- Proverbs 13:6 ಜ್ಞಾನೋಕ್ತಿಗಳು 13:6ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು.