1 Kings · chapter 13 · verse 4
1 Kings 13:4 in Kannada
ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
Arasanaada yaarobbaamanu betelinalliruva balipeethakke virodhavaagi devara manushyanu koogida maatannu kelidaaga avanu peethada bali yinda tanna kaichaachi--avanannu hidiyiri andanu. Aaga avanige virodhavaagi chaachida avana kai hindakke elakollada haage onagihoyitu.
1 Kings 13:4 in English
- King James Version (KJV)
- And it came to pass, when king Jeroboam heard the saying of the man of God, which had cried against the altar in Beth-el, that he put forth his hand from the altar, saying, Lay hold on him. And his hand, which he put forth against him, dried up, so that he could not pull it in again to him.
- World English Bible (WEB)
- When the king heard the saying of the man of God, which he cried against the altar in Bethel, Jeroboam put out his hand from the altar, saying, “Seize him!” His hand, which he put out against him, dried up, so that he could not draw it back again to himself.
- American Standard Version (ASV)
- And it came to pass, when the king heard the saying of the man of God, which he cried against the altar in Beth-el, that Jeroboam put forth his hand from the altar, saying, Lay hold on him. And his hand, which he put forth against him, dried up, so that he could not draw it back again to him.
- Bible in Basic English (BBE)
- Then the king, hearing the man of God crying out against the altar at Beth-el, put out his hand from the altar, saying, Take him prisoner. And his hand, stretched out against him, became dead, and he had no power of pulling it back.
- Darby Translation (DBY)
- And it came to pass when the king heard the word of the man of God, which he cried against the altar in Bethel, that Jeroboam stretched forth his hand from the altar, saying, Lay hold on him. And his hand which he stretched out against him dried up, so that he could not bring it back again to him.
- Webster's Bible (WBS)
- And it came to pass when king Jeroboam heard the saying of the man of God, who had cried against the altar in Beth-el, that he put forth his hand from the altar, saying, Lay hold on him. And his hand, which he put forth against him, dried up, so that he could not draw it to him again.
- Young's Literal Translation (YLT)
- And it cometh to pass, at the king's hearing the word of the man of God that he calleth against the altar in Beth-El, that Jeroboam putteth forth his hand from off the altar, saying, 'Catch him;' and his hand is dried up that he hath put forth against him, and he is not able to bring it back unto him,
Read in context
- 2ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
- 3ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
- 4ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
- 5ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.
- 6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
Cross references
- Revelation 11:5 ಪ್ರಕಟನೆ 11:5ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
- 2 Chronicles 18:25–27 2 ಪೂರ್ವಕಾಲವೃತ್ತಾಂತ 18:25–27ಆಗ ಇಸ್ರಾಯೇ ಲಿನ ಅರಸನು--ನೀವು ವಿಾಕಾಯೆಹುವನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ಒಯ್ದು ಹೀಗೆ ಹೇಳಿರಿ-- ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು. ಅದಕ್ಕೆ ವಿಾಕಾಯೆಹುವುನೀನು ಸಮಾಧಾನದಿಂದ ಬಂದೇ ಬರುವದಾದರೆ ಕರ್ತನು ನನ್ನ ಮುಖಾಂತರ ಮಾತನಾಡಲಿಲ್ಲ ಎಂದು ಹೇಳಿ--ಜನರೇ, ನೀವೆಲ್ಲರು ಕೇಳಿರಿ ಅಂದನು.
- Jeremiah 26:20–23 ಯೆರೆಮೀಯ 26:20–23ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು. ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು. ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು. ಅವರು ಊರೀಯನನ್ನು ಐಗುಪ್ತದಿಂದ ತಕ್ಕೊಂಡು ಅರಸನಾದ ಯೆಹೋಯಾ ಕೀಮನ ಬಳಿಗೆ ತಂದರು; ಇವನು ಅವನನ್ನು ಕತ್ತಿ ಯಿಂದ ಹೊಡೆದು ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.ಆದಾಗ್ಯೂ ಅವರು ಯೆರೆವಿಾಯನನ್ನು ಜನರ ಕೈಗೆ ಒಪ್ಪಿಸಿ ಕೊಂದು ಹಾಕಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಇತ್ತು.
- 2 Kings 6:18–20 2 ಅರಸುಗಳು 6:18–20ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು. ಆಗ ಎಲೀ ಷನು ಅವರಿಗೆ--ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ; ನೀವು ಹುಡುಕುವ ಮನುಷ್ಯನ ಬಳಿಗೆ ನಿಮ್ಮನ್ನು ಬರಮಾಡುವೆನು ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡಿಸಿದನು. ಅವರು ಸಮಾರ್ಯಕ್ಕೆ ಬಂದಾಗ ಏನಾಯಿತಂದರೆ, ಎಲೀ ಷನು--ಕರ್ತನೇ, ಇವರು ನೋಡುವ ಹಾಗೆ ಇವರ ಕಣ್ಣುಗಳನ್ನು ತೆರೆ ಅಂದನು. ಆಗ ಕರ್ತನು ಅವರ ಕಣ್ಣುಗಳನ್ನು ತೆರೆದನು; ಅವರು ನೋಡಿದಾಗ ಇಗೋ, ಸಮಾರ್ಯದ ಮಧ್ಯದಲ್ಲಿದ್ದರು.
- Jeremiah 26:8–11 ಯೆರೆಮೀಯ 26:8–11ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು. ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು. ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು. ಆಗ ಯಾಜಕರೂ ಪ್ರವಾದಿ ಗಳೂ ಪ್ರಧಾನರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ --ಈ ಮನುಷ್ಯನು ಮರಣಕ್ಕೆ ತಕ್ಕವನು. ಯಾಕಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ ಅವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ ಎಂಬದೇ.
- Psalm 105:15 ಕೀರ್ತನೆಗಳು 105:15ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು.
- Acts 6:12–14 ಅಪೊಸ್ತಲರ ಕೃತ್ಯಗಳು 6:12–14ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- John 13:20 ಯೋಹಾನನು 13:20ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ--ನಾನು ಕಳುಹಿಸಿದವನನ್ನು ಅಂಗೀಕರಿಸು ವವನು ನನ್ನನ್ನು ಅಂಗೀಕರಿಸುತ್ತಾನೆ; ನನ್ನನ್ನು ಅಂಗೀಕರಿ ಸುವವನು ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿ ಸುತ್ತಾನೆ.
- Genesis 19:11 ಆದಿಕಾಂಡ 19:11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
- 2 Chronicles 16:10 2 ಪೂರ್ವಕಾಲವೃತ್ತಾಂತ 16:10ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- Acts 9:4–5 ಅಪೊಸ್ತಲರ ಕೃತ್ಯಗಳು 9:4–5ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- Luke 3:19–20 ಲೂಕನು 3:19–20ಆದರೆ ಚತುರಾಧಿಪತಿಯಾದ ಹೆರೋದನು ತನ್ನ ಸಹೋದರನಾದ ಫಿಲಿಪ್ಪನ ಹೆಂಡ ತಿಯಾದ ಹೆರೋದ್ಯಳಿಗಾಗಿಯೂ ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿಯೂ ಯೋಹಾ ನನು ಅವನನ್ನು ಗದರಿಸಿದ್ದರಿಂದ ಅವನು ಯೋಹಾ ನನನ್ನು ಸೆರೆಯಲ್ಲಿ ಹಾಕಿ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ಮೇಲೆ ಇದನ್ನು ಕೂಡಿಸಿದನು.
Original words (Hebrew)
- king · H4428מֶלֶךְ melek
- Jeroboam · H3379יָרׇבְעָם Yârobʻâm
- heard · H8085שָׁמַע shâmaʻ
- saying · H1697דָּבָר dâbâr
- man · H376אִישׁ ʼîysh
- God · H430אֱלֹהִים ʼĕlôhîym
- cried · H7121קָרָא qârâʼ
- altar · H4196מִזְבֵּחַ mizbêach
- Beth-el · H1008בֵּית־אֵל Bêyth-ʼÊl
- forth · H7971שָׁלַח shâlach
- hand · H3027יָד yâd
- altar · H4196מִזְבֵּחַ mizbêach
- saying · H559אָמַר ʼâmar
- hold · H8610תָּפַשׂ tâphas
- hand · H3027יָד yâd
- forth · H7971שָׁלַח shâlach
- up · H3001יָבֵשׁ yâbêsh
- could · H3201יָכֹל yâkôl
- again · H7725שׁוּב shûwb