Skip to content
ThuthiThuthiThuthi
1 Kings · chapter 13 · verse 5

1 Kings 13:5 in Kannada

ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.

Idallade kartana maatininda devara manushyanu kotta gurutina prakaarave bali peethavu seeli hogi boodiyu balipeethadinda chellalpattitu.

1 Kings 13:5 in English

King James Version (KJV)
The altar also was rent, and the ashes poured out from the altar, according to the sign which the man of God had given by the word of the LORD.
World English Bible (WEB)
The altar was also split apart, and the ashes poured out from the altar, according to the sign which the man of God had given by the LORD’s word.
American Standard Version (ASV)
The altar also was rent, and the ashes poured out from the altar, according to the sign which the man of God had given by the word of Jehovah.
Bible in Basic English (BBE)
And the altar was broken and the burned waste on it overturned; this was the sign which the man of God had given by the word of the Lord.
Darby Translation (DBY)
And the altar was rent, and the ashes poured out from the altar, according to the sign that the man of God had given by the word of Jehovah.
Webster's Bible (WBS)
The altar also was rent, and the ashes poured out from the altar, according to the sign which the man of God had given by the word of the LORD.
Young's Literal Translation (YLT)
and the altar is rent, and the ashes poured forth from the altar, according to the sign that the man of God had given by the word of Jehovah.

Read in context

  1. 3ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
  2. 4ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
  3. 5ಇದಲ್ಲದೆ ಕರ್ತನ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿ ಪೀಠವು ಸೀಳಿ ಹೋಗಿ ಬೂದಿಯು ಬಲಿಪೀಠದಿಂದ ಚೆಲ್ಲಲ್ಪಟ್ಟಿತು.
  4. 6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
  5. 7ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
Read all of 1 Kings 13

Cross references

Original words (Hebrew)

1 Kings 13:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.