1 Kings · chapter 13 · verse 8
1 Kings 13:8 in Kannada
ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
Aadare devara manushyanu arasanige pratyuttaravaagi--neenu nanage ninna ardha mane yannu kottaroo naanu ninna sangada hoguvadilla; ee sthaladalli rotti tinnuvadilla, kudiyuvadilla.
1 Kings 13:8 in English
- King James Version (KJV)
- And the man of God said unto the king, If thou wilt give me half thine house, I will not go in with thee, neither will I eat bread nor drink water in this place:
- World English Bible (WEB)
- The man of God said to the king, “Even if you gave me half of your house, I would not go in with you, neither would I eat bread nor drink water in this place;
- American Standard Version (ASV)
- And the man of God said unto the king, If thou wilt give me half thy house, I will not go in with thee, neither will I eat bread nor drink water in this place;
- Bible in Basic English (BBE)
- But the man of God said to the king, Even if you gave me half of all you have, I would not go in with you, and I would not take food or a drink of water in this place;
- Darby Translation (DBY)
- And the man of God said to the king, If thou wilt give me half thy house, I will not go in with thee, neither will I eat bread nor drink water in this place;
- Webster's Bible (WBS)
- And the man of God said to the king, If thou wilt give me half thy house, I will not go in with thee, neither will I eat bread nor drink water in this place:
- Young's Literal Translation (YLT)
- And the man of God saith unto the king, 'If thou dost give to me the half of thine house, I do not go in with thee, nor do I eat bread, nor do I drink water, in this place;
Read in context
- 6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- 7ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
- 8ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
- 9ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.
- 10ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.
Cross references
- Numbers 24:13 ಅರಣ್ಯಕಾಂಡ 24:13ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
- Numbers 22:18 ಅರಣ್ಯಕಾಂಡ 22:18ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
- Exodus 5:3 ವಿಮೋಚನಕಾಂಡ 5:3ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- Mark 6:23 ಮಾರ್ಕನು 6:23ಅವನು--ನೀನು ನನ್ನಿಂದ ಯಾವದನ್ನು ಕೇಳಿಕೊಂಡರೂ ಅಂದರೆ ಅದು ನನ್ನ ರಾಜ್ಯದಲ್ಲಿ ಅರ್ಧವಾಗಿದ್ದರೂ ನಾನು ನಿನಗೆ ಕೊಡುತ್ತೇನೆ ಎಂದು ಅವಳಿಗೆ ಆಣೆಯಿಟ್ಟು ಹೇಳಿದನು.
- 2 Kings 5:16 2 ಅರಸುಗಳು 5:16ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು.
- Mark 6:11 ಮಾರ್ಕನು 6:11ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ
- 1 Kings 13:16–17 1 ಅರಸುಗಳು 13:16–17ಅದಕ್ಕವನು--ನಾನು ನಿನ್ನ ಸಂಗಡ ಹಿಂತಿರುಗಲೂ ಕೂಡದು, ಒಳಗೆ ಹೋಗಲೂ ಕೂಡದು; ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವದಿಲ್ಲ, ನೀರು ಕುಡಿಯು ವದಿಲ್ಲ. ಕರ್ತನ ಮಾತು--ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ; ಬಂದ ಮಾರ್ಗ ದಿಂದ ತಿರುಗಿ ಹೋಗಬೇಡ ಎಂದು ನನಗೆ ಹೇಳ ಲ್ಪಟ್ಟಿತು ಅಂದನು.
- 2 Kings 5:26–27 2 ಅರಸುಗಳು 5:26–27ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು. ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- Exodus 5:6 ವಿಮೋಚನಕಾಂಡ 5:6ಅದೇ ದಿನದಲ್ಲಿ ಫರೋಹನು ಬಿಟ್ಟೀಕೆಲಸ ಮಾಡಿಸುವವರಿಗೂ ಅವರ ಅಧಿಕಾರಿ ಗಳಿಗೂ--
- Exodus 7:2 ವಿಮೋಚನಕಾಂಡ 7:2ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
- 2 Corinthians 11:9–10 2 ಕೊರಿಂಥದವರಿಗೆ 11:9–10ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು. ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು.
Original words (Hebrew)
- man · H376אִישׁ ʼîysh
- God · H430אֱלֹהִים ʼĕlôhîym
- said · H559אָמַר ʼâmar
- king · H4428מֶלֶךְ melek
- give · H5414נָתַן nâthan
- half · H2677חֵצִי chêtsîy
- house · H1004בַּיִת bayith
- in · H935בּוֹא bôwʼ
- eat · H398אָכַל ʼâkal
- bread · H3899לֶחֶם lechem
- drink · H8354שָׁתָה shâthâh
- water · H4325מַיִם mayim
- place · H4725מָקוֹם mâqôwm