Skip to content
ThuthiThuthiThuthi
1 Kings · chapter 13 · verse 9

1 Kings 13:9 in Kannada

ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.

Yaakandare--neenu rotti tinnabeda, neerannu kudiyabeda; neenu banda maargadinda hinti rugi hogabeda endu kartana vaakyadinda nanage aajnye aayitu andanu.

1 Kings 13:9 in English

King James Version (KJV)
For so was it charged me by the word of the LORD, saying, Eat no bread, nor drink water, nor turn again by the same way that thou camest.
World English Bible (WEB)
for so was it commanded me by the LORD’s word, saying, ‘You shall eat no bread, drink no water, and don’t return by the way that you came.’”
American Standard Version (ASV)
for so was it charged me by the word of Jehovah, saying, Thou shalt eat no bread, nor drink water, neither return by the way that thou camest.
Bible in Basic English (BBE)
For so I was ordered by the word of the Lord, who said, You are not to take food or a drink of water, and you are not to go back the way you came.
Darby Translation (DBY)
for so was it charged me by the word of Jehovah, saying, Thou shalt eat no bread, nor drink water, nor return by the way that thou shalt go.
Webster's Bible (WBS)
For so was it charged me by the word of the LORD, saying, Eat no bread, nor drink water, nor turn again by the same way that thou camest.
Young's Literal Translation (YLT)
for so He commanded me by the word of Jehovah, saying, Thou dost not eat bread nor drink water, nor turn back in the way that thou hast come.'

Read in context

  1. 7ಅರಸನು ದೇವರ ಮನುಷ್ಯನಿಗೆ--ನೀನು ನನ್ನ ಕೂಡ ಮನೆಗೆ ಬಂದು ನಿನ್ನನ್ನು ಚೇತರಿಸಿಕೋ. ನಾನು ನಿನಗೆ ಒಂದು ಬಹುಮಾನ ಕೊಡುವೆನು ಅಂದನು.
  2. 8ಆದರೆ ದೇವರ ಮನುಷ್ಯನು ಅರಸನಿಗೆ ಪ್ರತ್ಯುತ್ತರವಾಗಿ--ನೀನು ನನಗೆ ನಿನ್ನ ಅರ್ಧ ಮನೆ ಯನ್ನು ಕೊಟ್ಟರೂ ನಾನು ನಿನ್ನ ಸಂಗಡ ಹೋಗುವದಿಲ್ಲ; ಈ ಸ್ಥಳದಲ್ಲಿ ರೊಟ್ಟಿ ತಿನ್ನುವದಿಲ್ಲ, ಕುಡಿಯುವದಿಲ್ಲ.
  3. 9ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.
  4. 10ಆದದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂತಿರಿಗಿ ಹೋಗದೆ ಮತ್ತೊಂದು ಮಾರ್ಗವಾಗಿ ಹೋದನು.
  5. 11ಆದರೆ ಬೇತೇಲಿನಲ್ಲಿ ಒಬ್ಬ ವೃದ್ಧನಾದ ಪ್ರವಾ ದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಅವನಿಗೆ ತಿಳಿಸಿದರು;
Read all of 1 Kings 13

Cross references

Original words (Hebrew)

1 Kings 13:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.