1 Kings · chapter 14 · verse 1
1 Kings 14:1 in Kannada
ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು
Ade kaaladalli yaarobbaamana maganaada abheeyanu rogadalli biddanu. Aadadarinda yaarobbaamanu tanna patnige--neeneddu
1 Kings 14:1 in English
- King James Version (KJV)
- At that time Abijah the son of Jeroboam fell sick.
- World English Bible (WEB)
- At that time Abijah the son of Jeroboam became sick.
- American Standard Version (ASV)
- At that time Abijah the son of Jeroboam fell sick.
- Bible in Basic English (BBE)
- At that time Abijah, the son of Jeroboam, became ill.
- Darby Translation (DBY)
- At that time Abijah the son of Jeroboam was sick.
- Webster's Bible (WBS)
- At that time Abijah the son of Jeroboam fell sick.
- Young's Literal Translation (YLT)
- At that time was Abijah son of Jeroboam sick,
Read in context
- 1ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು
- 2ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
- 3ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
Cross references
- 1 Kings 13:33–34 1 ಅರಸುಗಳು 13:33–34ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ ಉನ್ನತ ಸ್ಥಳಗಳಿಗೆ ಕನಿಷ್ಠ ಯಾಜಕರನ್ನಾಗಿ ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ ಉನ್ನತ ಸ್ಥಳಗಳ ಯಾಜಕರಲ್ಲಿ ಒಬ್ಬ ನಾಗುವನು.ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು. ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- 1 Samuel 31:2 1 ಸಮುವೇಲನು 31:2ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರ ರನ್ನೂ ಬೆನ್ನಟ್ಟಿ ಸೌಲನ ಕುಮಾರರಾದ ಯೋನಾತಾನ ನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಸಂಹರಿಸಿದರು.
- 1 Kings 14:12–13 1 ಅರಸುಗಳು 14:12–13ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು. ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
- 2 Samuel 12:15 2 ಸಮುವೇಲನು 12:15ಆಗ ನಾತಾನನು ತನ್ನ ಮನೆಗೆ ಹೋದನು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- 1 Samuel 4:19–20 1 ಸಮುವೇಲನು 4:19–20ಇದಲ್ಲದೆ ಅವನ ಸೊಸೆಯಾದ ಫೀನೆಹಾಸನ ಹೆಂಡತಿ ಗರ್ಭಿಣಿಯಾಗಿ ಹೆರುವದಕ್ಕಿದ್ದಳು. ಅವಳು ದೇವರ ಮಂಜೂಷವು ಶತ್ರುವಶವಾಯಿತೆಂಬ ವರ್ತ ಮಾನವನ್ನೂ ತನ್ನ ಮಾವನೂ ಗಂಡನೂ ಸತ್ತು ಹೋದರೆಂಬದನ್ನೂ ಕೇಳಿದಾಗ ಅವಳಿಗೆ ಪ್ರಸವ ವೇದನೆ ಉಂಟಾಗಿ ಅವಳು ಮಗನನ್ನು ಹೆತ್ತಳು. ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.