1 Kings · chapter 14 · verse 10
1 Kings 14:10 in Kannada
ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
Aadadarinda igo, naanu yaarobbaamana maneya mele kedannu baramaadi yaarobbaamana kadeyinda samasta gandasarannoo israayelinalli ulidu bachchittu kondavarannoo kadidu bittu adu teeruva varege manushyanu kasavannu hege tegedu haakuttaano haageye naanu yaarobbaamana maneya janasheshavannu tegedu haakuttene.
1 Kings 14:10 in English
- King James Version (KJV)
- Therefore, behold, I will bring evil upon the house of Jeroboam, and will cut off from Jeroboam him that pisseth against the wall, [and] him that is shut up and left in Israel, and will take away the remnant of the house of Jeroboam, as a man taketh away dung, till it be all gone.
- World English Bible (WEB)
- therefore, behold, I will bring evil on the house of Jeroboam, and will cut off from Jeroboam everyone who urinates on a wall, he who is shut up and he who is left at large in Israel, and will utterly sweep away the house of Jeroboam, as a man sweeps away dung until it is all gone.
- American Standard Version (ASV)
- therefore, behold, I will bring evil upon the house of Jeroboam, and will cut off from Jeroboam every man-child, him that is shut up and him that is left at large in Israel, and will utterly sweep away the house of Jeroboam, as a man sweepeth away dung, till it be all gone.
- Bible in Basic English (BBE)
- So I will send evil on the line of Jeroboam, cutting off from his family every male child, those who are shut up and those who go free in Israel; the family of Jeroboam will be brushed away like a man brushing away waste till it is all gone.
- Darby Translation (DBY)
- therefore behold, I will bring evil upon the house of Jeroboam, and will cut off from Jeroboam every male, him that is shut up and left in Israel, and will take away the house of Jeroboam, as a man taketh away dung, till it be all gone.
- Webster's Bible (WBS)
- Therefore behold, I will bring evil upon the house of Jeroboam, and will cut off from Jeroboam the males, [and] him that is shut up and left in Israel, and will take away the remnant of the house of Jeroboam, as a man taketh away dung, till it is all gone.
- Young's Literal Translation (YLT)
- 'Therefore, lo, I am bringing in evil unto the house of Jeroboam, and have cut off to Jeroboam those sitting on the wall — shut up and left — in Israel, and have put away the posterity of the house of Jeroboam, as one putteth away the dung till its consumption;
Read in context
- 8ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
- 9ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
- 10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- 11ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
- 12ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
Cross references
- 2 Kings 14:26 2 ಅರಸುಗಳು 14:26ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
- 1 Kings 21:21 1 ಅರಸುಗಳು 21:21ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- 2 Kings 9:8–9 2 ಅರಸುಗಳು 9:8–9ಅಹಾಬನ ಮನೆಯೆಲ್ಲಾ ನಾಶವಾಗಿ ಹೋಗುವದು. ಅಹಾಬನ ಸಂತಾನದ ಗಂಡಸರನ್ನೂ ಇಸ್ರಾಯೇಲಿ ನಲ್ಲಿ ಉಳಿದು ಬಚ್ಚಿಡಲ್ಪಟ್ಟವನನ್ನೂ ನಾನು ಕಡಿದು ಬಿಡುವೆನು. ಅಹಾಬನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು.
- Ezekiel 26:4 ಯೆಹೆಜ್ಕೇಲನು 26:4ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
- 1 Samuel 25:34 1 ಸಮುವೇಲನು 25:34ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು.
- Malachi 2:3 ಮಲಾಕಿಯ 2:3ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
- Luke 14:34–35 ಲೂಕನು 14:34–35ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
- Psalm 83:10 ಕೀರ್ತನೆಗಳು 83:10ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
- 2 Kings 21:13 2 ಅರಸುಗಳು 21:13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
Original words (Hebrew)
- bring · H935בּוֹא bôwʼ
- evil · H7451רַע raʻ
- house · H1004בַּיִת bayith
- Jeroboam · H3379יָרׇבְעָם Yârobʻâm
- off · H3772כָּרַת kârath
- Jeroboam · H3379יָרׇבְעָם Yârobʻâm
- pisseth · H8366שָׁתַן shâthan
- wall · H7023קִיר qîyr
- up · H6113עָצָר ʻâtsâr
- left · H5800עָזַב ʻâzab
- Israel · H3478יִשְׂרָאֵל Yisrâʼêl
- away · H1197בָּעַר bâʻar
- remnant · H310אַחַר ʼachar
- house · H1004בַּיִת bayith
- Jeroboam · H3379יָרׇבְעָם Yârobʻâm
- away · H1197בָּעַר bâʻar
- dung · H1557גָּלָל gâlâl
- gone · H8552תָּמַם tâmam