1 Kings · chapter 14 · verse 11
1 Kings 14:11 in Kannada
ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
Yaarobbaamanavaralli yaavanu pattanadalli saayuvano avanannu naayigalu tinnuvavu; holadalli saayuvavanannu aakaashada pakshigalu tinnuvavu endu kartanu heliddaane.
1 Kings 14:11 in English
- King James Version (KJV)
- Him that dieth of Jeroboam in the city shall the dogs eat; and him that dieth in the field shall the fowls of the air eat: for the LORD hath spoken [it].
- World English Bible (WEB)
- The dogs will eat whoever belongs to Jeroboam who dies in the city; and the birds of the sky will eat whoever dies in the field, for the LORD has spoken it.”’
- American Standard Version (ASV)
- Him that dieth of Jeroboam in the city shall the dogs eat; and him that dieth in the field shall the birds of the heavens eat: for Jehovah hath spoken it.
- Bible in Basic English (BBE)
- Those of the family of Jeroboam who come to death in the town, will become food for the dogs; and those on whom death comes in the open country, will be food for the birds of the air; for the Lord has said it.
- Darby Translation (DBY)
- Him that dieth of Jeroboam in the city shall the dogs eat, and him that dieth in the field shall the fowl of the heavens eat; for Jehovah hath spoken.
- Webster's Bible (WBS)
- Him that dieth of Jeroboam in the city shall the dogs eat; and him that dieth in the field shall the fowls of the air eat: for the LORD hath spoken [it] .
- Young's Literal Translation (YLT)
- him who dieth of Jeroboam in a city do the dogs eat, and him who dieth in a field do fowl of the heavens eat, for Jehovah hath spoken.
Read in context
- 9ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
- 10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- 11ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
- 12ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
- 13ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
Cross references
- 1 Kings 16:4 1 ಅರಸುಗಳು 16:4ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
- Revelation 19:17–18 ಪ್ರಕಟನೆ 19:17–18ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- Jeremiah 15:3 ಯೆರೆಮೀಯ 15:3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- 1 Kings 21:23–24 1 ಅರಸುಗಳು 21:23–24ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು. ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
- Isaiah 66:24 ಯೆಶಾಯ 66:24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Ezekiel 39:17–19 ಯೆಹೆಜ್ಕೇಲನು 39:17–19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.
- 1 Kings 21:19 1 ಅರಸುಗಳು 21:19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.