1 Kings · chapter 14 · verse 12
1 Kings 14:12 in Kannada
ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
Aada darinda neeneddu ninna manege hogu; neenu pattanadolage paadagalannu iduvashtaralli ninna maganu saayuvanu.
1 Kings 14:12 in English
- King James Version (KJV)
- Arise thou therefore, get thee to thine own house: [and] when thy feet enter into the city, the child shall die.
- World English Bible (WEB)
- Arise therefore, and go to your house. When your feet enter into the city, the child will die.
- American Standard Version (ASV)
- Arise thou therefore, get thee to thy house: [and] when thy feet enter into the city, the child shall die.
- Bible in Basic English (BBE)
- Up, then! go back to your house; and in the hour when your feet go into the town, the death of the child will take place.
- Darby Translation (DBY)
- And thou, arise, go to thine own house; when thy feet enter into the city, the child shall die.
- Webster's Bible (WBS)
- Arise thou therefore, depart to thy own house: [and] when thy feet enter into the city, the child shall die.
- Young's Literal Translation (YLT)
- 'And thou, rise, go to thy house; in the going in of thy feet to the city — hath the lad died;
Read in context
- 10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
- 11ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
- 12ಆದ ದರಿಂದ ನೀನೆದ್ದು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಪಾದಗಳನ್ನು ಇಡುವಷ್ಟರಲ್ಲಿ ನಿನ್ನ ಮಗನು ಸಾಯುವನು.
- 13ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
- 14ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
Cross references
- 1 Kings 14:3 1 ಅರಸುಗಳು 14:3ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
- 1 Kings 14:16–17 1 ಅರಸುಗಳು 14:16–17ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು. ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
- 2 Kings 1:16 2 ಅರಸುಗಳು 1:16ಹಾಗೆಯೇ ಅವನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋಗಿ ಅವನಿಗೆ--ಆತನ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರು ಇಲ್ಲವೆಂದು ನೀನು ಎಕ್ರೋ ನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಲು ಜನ ರನ್ನು ಕಳುಹಿಸಿದ ಕಾರಣ ನೀನು ಏರಿದ ಮಂಚ ದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆ ಅಂದನು.
- 2 Kings 1:6 2 ಅರಸುಗಳು 1:6ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
- John 4:50–52 ಯೋಹಾನನು 4:50–52ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು. ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು. ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.