1 Kings · chapter 14 · verse 15
1 Kings 14:15 in Kannada
ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
Aadare eegale enu aaguvadu? Neerinalliruva dantu allaaduva haage kartanu israayelyarannu hodeyuvanu. Israa yelyaru kartanige kopavannu ebbisalu tamma vigrahaaraadhanegoskara topugalannu haakidda rinda aatanu avara tandegalige kotta ee uttama deshadallinda avarannu nirmoola maadi nadiya aacheyalli avarannu chadaruvante maaduvanu.
1 Kings 14:15 in English
- King James Version (KJV)
- For the LORD shall smite Israel, as a reed is shaken in the water, and he shall root up Israel out of this good land, which he gave to their fathers, and shall scatter them beyond the river, because they have made their groves, provoking the LORD to anger.
- World English Bible (WEB)
- For the LORD will strike Israel, as a reed is shaken in the water; and he will root up Israel out of this good land which he gave to their fathers, and will scatter them beyond the River, because they have made their Asherah poles, provoking the LORD to anger.
- American Standard Version (ASV)
- For Jehovah will smite Israel, as a reed is shaken in the water; and he will root up Israel out of this good land which he gave to their fathers, and will scatter them beyond the River, because they have made their Asherim, provoking Jehovah to anger.
- Bible in Basic English (BBE)
- And even now the hand of the Lord has come down on Israel, shaking it like a river-grass in the water; and, uprooting Israel from this good land, which he gave to their fathers, he will send them this way and that on the other side of the River; because they have made for themselves images, moving the Lord to wrath.
- Darby Translation (DBY)
- And Jehovah will smite Israel, as a reed is shaken in the water, and he will root up Israel out of this good land which he gave to their fathers, and will scatter them beyond the river, because they have made their Asherahs, provoking Jehovah to anger.
- Webster's Bible (WBS)
- For the LORD will smite Israel, as a reed is shaken in the water, and he will root up Israel out of this good land, which he gave to their fathers, and will scatter them beyond the river, because they have made their groves, provoking the LORD to anger.
- Young's Literal Translation (YLT)
- And Jehovah hath smitten Israel as the reed is moved by the waters, and hath plucked Israel from off this good ground that He gave to their fathers, and scattered them beyond the River, because that they made their shrines, provoking Jehovah to anger;
Read in context
- 13ಇದಲ್ಲದೆ ಸಮಸ್ತ ಇಸ್ರಾ ಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಡುವರು; ಯಾಕಂದರೆ ಯಾರೊಬ್ಬಾಮನ ವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು; ಯಾರೊಬ್ಬಾಮನ ಮನೆಯೊಳಗೆ ಅವನು ಇಸ್ರಾಯೇ ಲಿನ ದೇವರಾದ ಕರ್ತನ ದೃಷ್ಟಿಗೆ ಒಳ್ಳೆಯವನಾಗಿ ದ್ದನು.
- 14ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
- 15ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
- 16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 17ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
Cross references
- Joshua 23:15–16 ಯೆಹೋಶುವ 23:15–16ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು. ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Psalm 52:5 ಕೀರ್ತನೆಗಳು 52:5ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- Deuteronomy 12:3–4 ಧರ್ಮೋಪದೇಶಕಾಂಡ 12:3–4ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು. ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.
- Proverbs 2:22 ಜ್ಞಾನೋಕ್ತಿಗಳು 2:22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
- Exodus 34:13–14 ವಿಮೋಚನಕಾಂಡ 34:13–14ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು. ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
- Matthew 15:13 ಮತ್ತಾಯನು 15:13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- 2 Kings 18:11–12 2 ಅರಸುಗಳು 18:11–12ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
- Deuteronomy 4:26–27 ಧರ್ಮೋಪದೇಶಕಾಂಡ 4:26–27ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ. ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Deuteronomy 28:63–68 ಧರ್ಮೋಪದೇಶಕಾಂಡ 28:63–68ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Luke 7:24 ಲೂಕನು 7:24ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
Original words (Hebrew)
- smite · H5221נָכָה nâkâh
- Israel · H3478יִשְׂרָאֵל Yisrâʼêl
- reed · H7070קָנֶה qâneh
- shaken · H5110נוּד nûwd
- water · H4325מַיִם mayim
- up · H5428נָתַשׁ nâthash
- Israel · H3478יִשְׂרָאֵל Yisrâʼêl
- good · H2896טוֹב ṭôwb
- land · H127אֲדָמָה ʼădâmâh
- gave · H5414נָתַן nâthan
- fathers · H1אָב ʼâb
- scatter · H2219זָרָה zârâh
- beyond · H5676עֵבֶר ʻêber
- river · H5104נָהָר nâhâr
- made · H6213עָשָׂה ʻâsâh
- groves · H842אֲשֵׁרָה ʼăshêrâh
- anger · H3707כַּעַס kaʻaç