1 Kings · chapter 14 · verse 16
1 Kings 14:16 in Kannada
ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
Aatanu yaarobbaamana paapagala nimitta israayelyarannu oppisi biduvanu; avane paapa maadi paapavannu maadalu israayelyarannu prerepisidanu andanu.
1 Kings 14:16 in English
- King James Version (KJV)
- And he shall give Israel up because of the sins of Jeroboam, who did sin, and who made Israel to sin.
- World English Bible (WEB)
- He will give Israel up because of the sins of Jeroboam, which he has sinned, and with which he has made Israel to sin.”
- American Standard Version (ASV)
- And he will give Israel up because of the sins of Jeroboam, which he hath sinned, and wherewith he hath made Israel to sin.
- Bible in Basic English (BBE)
- And he will give Israel up because of the sins which Jeroboam has done and made Israel do.
- Darby Translation (DBY)
- And he will give Israel up because of the sins of Jeroboam, wherewith he has sinned, and made Israel to sin.
- Webster's Bible (WBS)
- And he will give up Israel because of the sins of Jeroboam, who sinned, and who made Israel to sin.
- Young's Literal Translation (YLT)
- and He giveth up Israel because of the sins of Jeroboam that he sinned, and that he caused Israel to sin.'
Read in context
- 14ಇದಲ್ಲದೆ ಕರ್ತನು ಇಸ್ರಾಯೇಲ್ಯರನ್ನು ಆಳುವದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯವರನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವನು.
- 15ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು.
- 16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- 17ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
- 18ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.
Cross references
- 1 Kings 15:34 1 ಅರಸುಗಳು 15:34ಆದರೆ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಯಾರೊ ಬ್ಬಾಮನ ಮಾರ್ಗದಲ್ಲಿಯೂ ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ಲ್ಲಿಯೂ ನಡೆದನು.
- 1 Kings 16:2 1 ಅರಸುಗಳು 16:2ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
- 1 Kings 15:30 1 ಅರಸುಗಳು 15:30ಯಾರೊಬ್ಬಾ ಮನು ಪಾಪಮಾಡಿ ಇಸ್ರಾಯೇಲ್ಯರನ್ನು ಪ್ರೇರೇಪಿ ಸಿದ ನಿಮಿತ್ತವಾಗಿಯೂ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ ಕರ್ತನು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ಅವನು ಯಾರೊಬ್ಬಾಮನನ್ನು ನಾಶಮಾಡುವ ವರೆಗೆ ಶ್ವಾಸವುಳ್ಳ ಒಬ್ಬನನ್ನೂ ಉಳಿಯಗೊಡಿಸಲಿಲ್ಲ.
- 1 Kings 13:34 1 ಅರಸುಗಳು 13:34ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
- 1 Kings 12:30 1 ಅರಸುಗಳು 12:30ಈ ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
- Exodus 32:35 ವಿಮೋಚನಕಾಂಡ 32:35ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- Matthew 18:7 ಮತ್ತಾಯನು 18:7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
- Psalm 81:12 ಕೀರ್ತನೆಗಳು 81:12ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- Isaiah 40:24 ಯೆಶಾಯ 40:24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- Hosea 5:11–12 ಹೋಶೇಯ 5:11–12ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು. ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
- Hosea 9:16–17 ಹೋಶೇಯ 9:16–17ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು. ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Hosea 9:11–12 ಹೋಶೇಯ 9:11–12ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ. ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!