1 Kings · chapter 14 · verse 2
1 Kings 14:2 in Kannada
ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
Yaarobbaamana patni endu yaaroo tiliyada haage veshahaakikondu sheelovige hogu; igo--ee janara mele neenu arasanaagiruvi endu nanage helida pravaadiyaada aheeyanu alliddaane.
1 Kings 14:2 in English
- King James Version (KJV)
- And Jeroboam said to his wife, Arise, I pray thee, and disguise thyself, that thou be not known to be the wife of Jeroboam; and get thee to Shiloh: behold, there [is] Ahijah the prophet, which told me that [I should be] king over this people.
- World English Bible (WEB)
- Jeroboam said to his wife, “Please get up and disguise yourself, so that you won’t be recognized as Jeroboam’s wife. Go to Shiloh. Behold, Ahijah the prophet is there, who said that I would be king over this people.
- American Standard Version (ASV)
- And Jeroboam said to his wife, Arise, I pray thee, and disguise thyself, that thou be not known to be the wife of Jeroboam; and get thee to Shiloh: behold, there is Ahijah the prophet, who spake concerning me that I should be king over this people.
- Bible in Basic English (BBE)
- And Jeroboam said to his wife, Now come, put on different clothing so that you may not seem to be the wife of Jeroboam, and go to Shiloh; see, Ahijah is there, the prophet who said I would be king over this people.
- Darby Translation (DBY)
- And Jeroboam said to his wife, Arise, I pray thee, and disguise thyself, that thou be not known to be the wife of Jeroboam; and go to Shiloh: behold, there is Ahijah the prophet, who told me that [I should be] king over this people.
- Webster's Bible (WBS)
- And Jeroboam said to his wife, Arise, I pray thee, and disguise thyself, that thou mayest not be known to be the wife of Jeroboam; and go to Shiloh: behold, there [is] Ahijah the prophet, who told me that [I should be] king over this people.
- Young's Literal Translation (YLT)
- and Jeroboam saith to his wife, 'Rise, I pray thee, and change thyself, and they know not that thou [art] wife of Jeroboam, and thou hast gone to Shiloh; lo, there [is] Ahijah the prophet; he spake unto me of [being] king over this people;
Read in context
- 1ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು
- 2ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
- 3ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
- 4ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
Cross references
- 1 Kings 11:29–38 1 ಅರಸುಗಳು 11:29–38ಆ ಕಾಲದಲ್ಲಿ ಏನಾಯಿತಂದರೆ, ಯಾರೊಬ್ಬಾಮನು ಯೆರೊಸಲೇಮಿ ನೊಳಗಿಂದ ಹೊರಟು ಹೋಗುವಾಗ ಶೀಲೋನ್ಯ ನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿ ಯಲ್ಲಿ ಕಂಡನು. ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು. (ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು.) ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಳ್ಳು ವದಕ್ಕೂ ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡು ವದಕ್ಕೂ ಅವರು ನನ್ನ ಮಾರ್ಗಗಳಲ್ಲಿ ನಡೆಯದೆ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋ ರೆತನ್ನೂ ಮೋವಾಬ್ಯರ ದೇವರಾದ ಕೆಮೋಷನ್ನೂ ಅಮ್ಮೋನನ ಮಕ್ಕಳ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ. ಆದರೂ ನನ್ನ ಆಜ್ಞೆಗಳನ್ನೂ ಕಟ್ಟಳೆ ಗಳನ್ನೂ ಕೈಕೊಂಡದ್ದರಿಂದ ನಾನು ಆದು ತೆಗೆದು ಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದು ಕೊಳ್ಳದೆ ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು. ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತಕ್ಕೊಂಡು ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು. ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು. ಇದಲ್ಲದೆ ನಾನು ನಿನ್ನನ್ನು ತಕ್ಕೊಂಡು ನೀನು ನಿನ್ನ ಪ್ರಾಣವು ಇಚ್ಚೈಸುವದೆಲ್ಲವನ್ನು ಆಳುವಂತೆ ಮಾಡಿ ಇಸ್ರಾಯೇಲಿನ ಮೇಲೆ ಅರಸನಾ ಗಿರುವಿ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.
- 1 Samuel 28:8 1 ಸಮುವೇಲನು 28:8ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ ತನ್ನ ಸಂಗಡ ಇಬ್ಬರು ಮನುಷ್ಯರನ್ನು ಕರಕೊಂಡು ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ--ನೀನು ದಯಮಾಡಿ ನಿನ್ನ ಯಕ್ಷಿಣಿ ವಿದ್ಯೆ ಯಿಂದ ಕಣಿಹೇಳು; ನಾನು ನಿನಗೆ ಹೇಳುವವನನ್ನು ನನಗೆ ಏರಿಬರುವಂತೆ ಮಾಡು ಅಂದನು.
- 2 Samuel 14:2 2 ಸಮುವೇಲನು 14:2ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು
- 2 Chronicles 18:29 2 ಪೂರ್ವಕಾಲವೃತ್ತಾಂತ 18:29ಆಗ ಇಸ್ರಾಯೇಲಿನ ಅರ ಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆ ಮಾಜಿ ಯುದ್ಧದಲ್ಲಿ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆಮಾಜಿದನು; ಅವರು ಯುದ್ಧಕ್ಕೆ ಹೋದರು.
- 1 Kings 14:5–6 1 ಅರಸುಗಳು 14:5–6ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು. ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
- Luke 12:2 ಲೂಕನು 12:2ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- 1 Kings 22:30 1 ಅರಸುಗಳು 22:30ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
Original words (Hebrew)
- Jeroboam · H3379יָרׇבְעָם Yârobʻâm
- said · H559אָמַר ʼâmar
- wife · H802אִשָּׁה ʼishshâh
- Arise · H6965קוּם qûwm
- disguise · H8138שָׁנָה shânâh
- known · H3045יָדַע yâdaʻ
- wife · H802אִשָּׁה ʼishshâh
- Jeroboam · H3379יָרׇבְעָם Yârobʻâm
- get · H1980הָלַךְ hâlak
- Shiloh · H7887שִׁילֹה Shîylôh
- Ahijah · H281אֲחִיָּה ʼĂchîyâh
- prophet · H5030נָבִיא nâbîyʼ
- told · H1696דָבַר dâbar
- king · H4428מֶלֶךְ melek
- people · H5971עַם ʻam