Skip to content
ThuthiThuthiThuthi
1 Kings · chapter 14 · verse 20

1 Kings 14:20 in Kannada

ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.

Yaarobbaamanu aalida divasagalu ippatteradu varushagalaagiddavu. Avanu tanna pitrugala sangada malagidanu. Avana maganaada naadaabanu avanige badalaagi aalidanu.

1 Kings 14:20 in English

King James Version (KJV)
And the days which Jeroboam reigned [were] two and twenty years: and he slept with his fathers, and Nadab his son reigned in his stead.
World English Bible (WEB)
The days which Jeroboam reigned were twenty two years; then he slept with his fathers, and Nadab his son reigned in his place.
American Standard Version (ASV)
And the days which Jeroboam reigned were two and twenty years: and he slept with his fathers, and Nadab his son reigned in his stead.
Bible in Basic English (BBE)
And Jeroboam was king for twenty-two years, and was put to rest with his fathers, and Nadab his son became king in his place.
Darby Translation (DBY)
And the days that Jeroboam reigned were twenty-two years; and he slept with his fathers. And Nadab his son reigned in his stead.
Webster's Bible (WBS)
And the days which Jeroboam reigned [were] two and twenty years: and he slept with his fathers, and Nadab his son reigned in his stead.
Young's Literal Translation (YLT)
And the days that Jeroboam reigned [are] twenty and two years, and he lieth with his fathers, and reign doth Nadab his son in his stead.

Read in context

  1. 18ಇಸ್ರಾಯೇಲ್ಯರೆಲ್ಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಣಿಟ್ಟರು.
  2. 19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
  3. 20ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರುಷಗಳಾಗಿದ್ದವು. ಅವನು ತನ್ನ ಪಿತೃಗಳ ಸಂಗಡ ಮಲಗಿದನು. ಅವನ ಮಗನಾದ ನಾದಾಬನು ಅವನಿಗೆ ಬದಲಾಗಿ ಆಳಿದನು.
  4. 21ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.
  5. 22ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.
Read all of 1 Kings 14

Cross references

Original words (Hebrew)

1 Kings 14:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.