Skip to content
ThuthiThuthiThuthi
1 Kings · chapter 14 · verse 23

1 Kings 14:23 in Kannada

ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.

Avaru ettaravaada prati guddada meleyoo hasuraada prati gidada kelagoo topu galannu vigrahagalannu unnata sthalagalannu tamagaagi maadikondaru. Idallade deshadalli purusha sangamariddaru.

1 Kings 14:23 in English

King James Version (KJV)
For they also built them high places, and images, and groves, on every high hill, and under every green tree.
World English Bible (WEB)
For they also built for themselves high places, sacred pillars, and Asherah poles on every high hill and under every green tree.
American Standard Version (ASV)
For they also built them high places, and pillars, and Asherim, on every high hill, and under every green tree;
Bible in Basic English (BBE)
For they made high places and upright stones and wood pillars on every high hill and under every green tree;
Darby Translation (DBY)
And they also built for themselves high places, and columns, and Asherahs on every high hill and under every green tree;
Webster's Bible (WBS)
For they also built for themselves high places, and images and groves, on every high hill, and under every green tree.
Young's Literal Translation (YLT)
And they build — also they — for themselves high places, and standing-pillars, and shrines, on every high height, and under every green tree;

Read in context

  1. 21ಆದರೆ ಸೊಲೊಮೋನನ ಮಗನಾದ ರೆಹಬ್ಬಾ ಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾ ಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷ ದವನಾಗಿದ್ದು ಕರ್ತನು ತನ್ನ ನಾಮವನ್ನು ಇಡಲು ಇಸ್ರಾಯೇಲಿನ ಸಕಲ ಗೋತ್ರಗಳೊಳಗಿಂದ ಆದು ಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾಗಿದ್ದಳು.
  2. 22ಆದರೆ ಯೆಹೂದದವರು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿ ಗಿಂತ ತಾವು ಹೆಚ್ಚಾಗಿ ಪಾಪಮಾಡಿ ಆತನಿಗೆ ರೋಷ ವನ್ನೆಬ್ಬಿಸಿದರು.
  3. 23ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
  4. 24ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
  5. 25ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು.
Read all of 1 Kings 14

Cross references

Original words (Hebrew)

1 Kings 14:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.