1 Kings · chapter 14 · verse 25
1 Kings 14:25 in Kannada
ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು.
Arasanaada rehabbaamana aidane varushadalli enaayitandare, aiguptada arasanaada sheeshakanu yeroosalemige virodhavaagi eri bandanu.
1 Kings 14:25 in English
- King James Version (KJV)
- And it came to pass in the fifth year of king Rehoboam, [that] Shishak king of Egypt came up against Jerusalem:
- World English Bible (WEB)
- In the fifth year of King Rehoboam, Shishak king of Egypt came up against Jerusalem;
- American Standard Version (ASV)
- And it came to pass in the fifth year of king Rehoboam, that Shishak king of Egypt came up against Jerusalem;
- Bible in Basic English (BBE)
- Now in the fifth year of King Rehoboam, Shishak, king of Egypt, came up against Jerusalem;
- Darby Translation (DBY)
- And it came to pass in the fifth year of king Rehoboam, [that] Shishak king of Egypt came up against Jerusalem.
- Webster's Bible (WBS)
- And it came to pass in the fifth year of king Rehoboam, [that] Shishak king of Egypt came up against Jerusalem:
- Young's Literal Translation (YLT)
- And it cometh to pass, in the fifth year of king Rehoboam, gone up hath Shishak king of Egypt against Jerusalem,
Read in context
- 23ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
- 24ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
- 25ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು.
- 26ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
- 27ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
Cross references
- 1 Kings 11:40 1 ಅರಸುಗಳು 11:40ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
- 2 Chronicles 12:9 2 ಪೂರ್ವಕಾಲವೃತ್ತಾಂತ 12:9ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
- 2 Chronicles 12:2–4 2 ಪೂರ್ವಕಾಲವೃತ್ತಾಂತ 12:2–4ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು. ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು. ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣ ಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.