1 Kings · chapter 14 · verse 26
1 Kings 14:26 in Kannada
ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
Avanu kartana mandirada bokkasagalannoo ara sara maneya bokkasagalannoo tegedukondaddallade samastavannoo tegedukondanu. Solomonanu maadisida bangaarada guraanigalannoo takkondu hodanu.
1 Kings 14:26 in English
- King James Version (KJV)
- And he took away the treasures of the house of the LORD, and the treasures of the king’s house; he even took away all: and he took away all the shields of gold which Solomon had made.
- World English Bible (WEB)
- and he took away the treasures of the LORD’s house and the treasures of the king’s house. He even took away all of it, including all the gold shields which Solomon had made.
- American Standard Version (ASV)
- and he took away the treasures of the house of Jehovah, and the treasures of the king’s house; he even took away all: and he took away all the shields of gold which Solomon had made.
- Bible in Basic English (BBE)
- And took away all the stored wealth from the house of the Lord, and from the king's house, and all the gold body-covers which Solomon had made.
- Darby Translation (DBY)
- And he took away the treasures of the house of Jehovah, and the treasures of the king's house; he even took away all; and he took away all the shields of gold that Solomon had made.
- Webster's Bible (WBS)
- And he took away the treasures of the house of the LORD, and the treasures of the king's house; he even took away all; and he took away all the shields of gold which Solomon had made.
- Young's Literal Translation (YLT)
- and he taketh the treasures of the house of Jehovah, and the treasures of the house of the king, yea, the whole he hath taken; and he taketh all the shields of gold that Solomon made.
Read in context
- 24ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
- 25ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು.
- 26ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
- 27ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
- 28ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
Cross references
- 1 Kings 15:18 1 ಅರಸುಗಳು 15:18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
- 2 Chronicles 9:15–16 2 ಪೂರ್ವಕಾಲವೃತ್ತಾಂತ 9:15–16ಅರಸನಾದ ಸೊಲೊಮೋನನು ಅಪರಂಜಿಯಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿದನು. ಒಂದೊಂದು ಖೇಡ್ಯಕ್ಕೆ ಆರುನೂರು ಶೆಕೇಲು ತೂಕ ಅಪರಂಜಿ ಇತ್ತು. ಹಾಗೆಯೇ ಅಪರಂಜಿಯಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾ ಣಿಗೆ ಮುನ್ನೂರು ಶೆಕೇಲು ಅಪರಂಜಿ ಇತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
- Psalm 89:35–45 ಕೀರ್ತನೆಗಳು 89:35–45ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ. ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ; ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ. ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ. ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ. ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ. ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ. ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ. ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
- 2 Kings 24:13 2 ಅರಸುಗಳು 24:13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- 2 Chronicles 12:9–11 2 ಪೂರ್ವಕಾಲವೃತ್ತಾಂತ 12:9–11ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು. ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು. ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.
- Ecclesiastes 2:18–19 ಪ್ರಸಂಗಿ 2:18–19ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- 1 Kings 7:51 1 ಅರಸುಗಳು 7:51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 1 Kings 10:16–17 1 ಅರಸುಗಳು 10:16–17ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಖೇಡ್ಯಗಳನ್ನು ಮಾಡಿಸಿ ದನು. ಒಂದೊಂದೂ ಖೇಢ್ಯಕ್ಕೆ ಆರುನೂರು ಶೆಕೇಲು ತೂಕ ಬಂಗಾರವಿತ್ತು. ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Proverbs 23:5 ಜ್ಞಾನೋಕ್ತಿಗಳು 23:5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
Original words (Hebrew)
- away · H3947לָקַח lâqach
- treasures · H214אוֹצָר ʼôwtsâr
- house · H1004בַּיִת bayith
- treasures · H214אוֹצָר ʼôwtsâr
- king’s · H4428מֶלֶךְ melek
- house · H1004בַּיִת bayith
- away · H3947לָקַח lâqach
- away · H3947לָקַח lâqach
- shields · H4043מָגֵן mâgên
- gold · H2091זָהָב zâhâb
- Solomon · H8010שְׁלֹמֹה Shᵉlômôh
- made · H6213עָשָׂה ʻâsâh