1 Kings · chapter 14 · verse 27
1 Kings 14:27 in Kannada
ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
Aadare arasanaada rehabbaamanu avugalige badalaagi taamrada guraanigalannu maadisi aramaneya baagilannu kaayuva kaavali navara adhipatiya kaiyalli oppisidanu.
1 Kings 14:27 in English
- King James Version (KJV)
- And king Rehoboam made in their stead brasen shields, and committed [them] unto the hands of the chief of the guard, which kept the door of the king’s house.
- World English Bible (WEB)
- King Rehoboam made shields of bronze in their place, and committed them to the hands of the captains of the guard, who guarded the door of the king’s house.
- American Standard Version (ASV)
- And king Rehoboam made in their stead shields of brass, and committed them to the hands of the captains of the guard, who kept the door of the king’s house.
- Bible in Basic English (BBE)
- So in their place King Rehoboam had other body-covers made of brass, and gave them into the care of the captains of the armed men who were stationed at the door of the king's house.
- Darby Translation (DBY)
- And king Rehoboam made in their stead brazen shields, and committed them to the hands of the chief of the couriers who kept the entrance of the king's house.
- Webster's Bible (WBS)
- And king Rehoboam made in their stead brazen shields, and committed [them] to the hands of the chief of the guard, who kept the door of the king's house.
- Young's Literal Translation (YLT)
- And king Rehoboam maketh in their stead shields of brass, and hath made [them] a charge on the hand of the heads of the runners, those keeping the opening of the house of the king,
Read in context
- 25ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು.
- 26ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
- 27ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
- 28ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
- 29ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Cross references
- 1 Samuel 8:11 1 ಸಮುವೇಲನು 8:11ನಿಮ್ಮನ್ನು ಆಳುವ ಅರಸನ ಅಧಿಕಾರ ಏನಂದರೆ--ಅವನು ನಿಮ್ಮ ಕುಮಾರರನ್ನು ತನಗೋಸ್ಕರ ತನ್ನ ರಥ ಸವಾರರಾ ಗಿಯೂ ರಾಹುತರಾಗಿಯೂ ತಕ್ಕೊಳ್ಳುವನು.
- 1 Samuel 22:17 1 ಸಮುವೇಲನು 22:17ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.
- 1 Kings 14:1 1 ಅರಸುಗಳು 14:1ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು
- 1 Kings 14:5 1 ಅರಸುಗಳು 14:5ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
- 1 Kings 18:46 1 ಅರಸುಗಳು 18:46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- 2 Samuel 15:1 2 ಸಮುವೇಲನು 15:1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
- Lamentations 4:1–2 ಪ್ರಲಾಪಗಳು 4:1–2ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ. ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
Original words (Hebrew)
- king · H4428מֶלֶךְ melek
- Rehoboam · H7346רְחַבְעָם Rᵉchabʻâm
- made · H6213עָשָׂה ʻâsâh
- brasen · H5178נְחֹשֶׁת nᵉchôsheth
- shields · H4043מָגֵן mâgên
- committed · H6485פָּקַד pâqad
- hands · H3027יָד yâd
- chief · H8269שַׂר sar
- guard · H7323רוּץ rûwts
- kept · H8104שָׁמַר shâmar
- door · H6607פֶּתַח pethach
- king’s · H4428מֶלֶךְ melek
- house · H1004בַּיִת bayith