1 Kings · chapter 14 · verse 28
1 Kings 14:28 in Kannada
ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
Arasanu kartana manege hoguttiruvaaga kaavalinavaru avugalannu ettikondu bandaru; mattu avugalannu hindakke kaavalina chaavadige tandaru.
1 Kings 14:28 in English
- King James Version (KJV)
- And it was [so], when the king went into the house of the LORD, that the guard bare them, and brought them back into the guard chamber.
- World English Bible (WEB)
- It was so, that as often as the king went into the LORD’s house, the guard bore them, and brought them back into the guard room.
- American Standard Version (ASV)
- And it was so, that, as oft as the king went into the house of Jehovah, the guard bare them, and brought them back into the guard-chamber.
- Bible in Basic English (BBE)
- And whenever the king went into the house of the Lord, the armed men went with him taking the body-covers, and then took them back to their room.
- Darby Translation (DBY)
- And it was so, that as often as the king entered into the house of Jehovah, the couriers bore them, and brought them again into the chamber of the couriers.
- Webster's Bible (WBS)
- And it was [so] , when the king went into the house of the LORD, that the guard bore them, and brought them back into the guard chamber.
- Young's Literal Translation (YLT)
- and it cometh to pass, from the going in of the king to the house of Jehovah, the runners bear them, and have brought them back unto the chamber of the runners.
Read in context
- 26ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು.
- 27ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
- 28ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
- 29ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 30ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.