1 Kings · chapter 14 · verse 29
1 Kings 14:29 in Kannada
ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
Aadare rehabbaamana mikkaada kriyegaloo avanu maadida samastavoo yehooda arasugala vruttaantagala pustakadalli bareyalpadalillavo?
1 Kings 14:29 in English
- King James Version (KJV)
- Now the rest of the acts of Rehoboam, and all that he did, [are] they not written in the book of the chronicles of the kings of Judah?
- World English Bible (WEB)
- Now the rest of the acts of Rehoboam, and all that he did, aren’t they written in the book of the chronicles of the kings of Judah?
- American Standard Version (ASV)
- Now the rest of the acts of Rehoboam, and all that he did, are they not written in the book of the chronicles of the kings of Judah?
- Bible in Basic English (BBE)
- Now the rest of the acts of Rehoboam, and all he did, are they not recorded in the book of the history of the kings of Judah?
- Darby Translation (DBY)
- And the rest of the acts of Rehoboam, and all that he did, are they not written in the book of the chronicles of the kings of Judah?
- Webster's Bible (WBS)
- Now the rest of the acts of Rehoboam, and all that he did, [are] they not written in the book of the chronicles of the kings of Judah?
- Young's Literal Translation (YLT)
- And the rest of the matters of Rehoboam, and all that he did, are they not written on the book of the Chronicles of the kings of Judah?
Read in context
- 27ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
- 28ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
- 29ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 30ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 31ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
Cross references
- 1 Kings 14:19 1 ಅರಸುಗಳು 14:19ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಯುದ್ಧ ಮಾಡಿದ್ದೂ ಆಳಿದ್ದೂ--ಇಗೋ, ಇವು ಇಸ್ರಾಯೇಲ್ಯರ ಅರಸುಗಳ ವೃತಾಂತಗಳ ಪುಸ್ತಕ ದಲ್ಲಿ ಬರೆಯಲ್ಪಟ್ಟಿವೆ.
- 1 Kings 15:23 1 ಅರಸುಗಳು 15:23ಆಸನ ಮಿಕ್ಕಾದ ಎಲ್ಲಾ ಕ್ರಿಯೆಗಳೂ ಅವನ ಸಮಸ್ತ ಪರಾಕ್ರಮವೂ ಅವನು ಮಾಡಿದ್ದೆಲ್ಲವೂ ಅವನು ಕಟ್ಟಿಸಿದ ಪಟ್ಟಣಗಳೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯ ಲ್ಪಡಲಿಲ್ಲವೋ? ಆದರೆ ತನ್ನ ವೃದ್ದಾಪ್ಯದ ಕಾಲದಲ್ಲಿ ಅವನು ತನ್ನ ಕಾಲುಗಳಲ್ಲಿ ಅಸ್ವಸ್ಥನಾಗಿದ್ದನು.
- 1 Kings 11:41 1 ಅರಸುಗಳು 11:41ಸೊಲೊಮೋನನ ಉಳಿದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಅವನ ಜ್ಞಾನವೂ ಸೊಲೊಮೋನನ ಕ್ರಿಯೆಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 1 Kings 22:45 1 ಅರಸುಗಳು 22:45ಯೆಹೋಷಾಫಾಟನ ಇತರ ಕ್ರಿಯೆ ಗಳೂ ಅವನು ತೋರಿಸಿದ ಪರಾಕ್ರಮವೂ ಅವನು ಯುದ್ಧ ಮಾಡಿದ ವಿಧವೂ ಯೆಹೂದದ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 2 Chronicles 12:15–16 2 ಪೂರ್ವಕಾಲವೃತ್ತಾಂತ 12:15–16ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು. ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.