Skip to content
ThuthiThuthiThuthi
1 Kings · chapter 14 · verse 3

1 Kings 14:3 in Kannada

ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.

Idallade neenu ninna kaiyalli hattu rottigalannoo bhakshyagalannoo ondu madake jenu tuppavannoo tegedukondu avana balige hogu. Avanu maguvige aaguvadannu ninage tilisuvanu andanu.

1 Kings 14:3 in English

King James Version (KJV)
And take with thee ten loaves, and cracknels, and a cruse of honey, and go to him: he shall tell thee what shall become of the child.
World English Bible (WEB)
Take with you ten loaves of bread, some cakes, and a jar of honey, and go to him. He will tell you what will become of the child.”
American Standard Version (ASV)
And take with thee ten loaves, and cakes, and a cruse of honey, and go to him: he will tell thee what shall become of the child.
Bible in Basic English (BBE)
And take with you ten cakes of bread and dry cakes and a pot of honey, and go to him: he will give you word of what is to become of the child.
Darby Translation (DBY)
And take with thee ten loaves, and cakes, and a cruse of honey, and go to him: he will tell thee what shall become of the lad.
Webster's Bible (WBS)
And take with thee ten loaves, and cracknels, and a cruse of honey, and go to him: he will tell thee what shall become of the child.
Young's Literal Translation (YLT)
and thou hast taken in thy hand ten loaves, and crumbs, and a bottle of honey, and hast gone in unto him; he doth declare to thee what becometh of the youth.'

Read in context

  1. 1ಅದೇ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಭೀಯನು ರೋಗದಲ್ಲಿ ಬಿದ್ದನು. ಆದದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ--ನೀನೆದ್ದು
  2. 2ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
  3. 3ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
  4. 4ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
  5. 5ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
Read all of 1 Kings 14

Cross references

Original words (Hebrew)

1 Kings 14:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.