1 Kings · chapter 14 · verse 30
1 Kings 14:30 in Kannada
ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
Rehabbaama nigoo yaarobbaamanigoo avara jeevanada pariyantara yuddhauntaagittu.rehabbaamanu tanna pitrugala sangada malagidanu. Daaveedana pattanadalli avanu hoonidalpattanu. Avana taayi ammonyalaada nayamaalemba hesarullavalaa giddalu. Avana maganaada abeeyaamanu avanige badalaagi aalidanu.
1 Kings 14:30 in English
- King James Version (KJV)
- And there was war between Rehoboam and Jeroboam all [their] days.
- World English Bible (WEB)
- There was war between Rehoboam and Jeroboam continually.
- American Standard Version (ASV)
- And there was war between Rehoboam and Jeroboam continually.
- Bible in Basic English (BBE)
- And there was war between Rehoboam and Jeroboam all their days.
- Darby Translation (DBY)
- And there was war between Rehoboam and Jeroboam all [their] days.
- Webster's Bible (WBS)
- And there was war between Rehoboam and Jeroboam all [their] days.
- Young's Literal Translation (YLT)
- And war hath been between Rehoboam and Jeroboam all the days;
Read in context
- 28ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
- 29ಆದರೆ ರೆಹಬ್ಬಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
- 30ರೆಹಬ್ಬಾಮ ನಿಗೂ ಯಾರೊಬ್ಬಾಮನಿಗೂ ಅವರ ಜೀವನದ ಪರಿಯಂತರ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
- 31ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
Cross references
- 1 Kings 12:24 1 ಅರಸುಗಳು 12:24ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
- 1 Kings 12:21 1 ಅರಸುಗಳು 12:21ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರು ವಾಯ ಸೊಲೊಮೋನನ ಮಗನಾದ ರೆಹಬ್ಬಾಮ ನಿಗೆ ರಾಜ್ಯವನ್ನು ತಿರುಗಿ ಬರಮಾಡುವ ಹಾಗೆ ಇಸ್ರಾ ಯೇಲಿನ ಮನೆಯ ಮೇಲೆ ಯುದ್ಧಮಾಡಲು ಬೆನ್ಯಾ ವಿಾನನ ಗೋತ್ರದ ಸಂಗಡ ಯೆಹೂದನ ಸಮಸ್ತ ಮನೆಯವರಲ್ಲಿ ಯುದ್ಧಮಾಡತಕ್ಕವರಾಗಿದ್ದು, ಆದು ಕೊಳ್ಳಲ್ಪಟ್ಟ ಲಕ್ಷದ ಎಂಭತ್ತು ಸಾವಿರ ಜನರನ್ನು ಕೂಡಿ ಸಿದನು.
- 1 Kings 15:6–7 1 ಅರಸುಗಳು 15:6–7ಅಬೀಯಾಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಟ್ಟವಲ್ಲವೋ? ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
- 2 Chronicles 12:15 2 ಪೂರ್ವಕಾಲವೃತ್ತಾಂತ 12:15ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.