Skip to content
ThuthiThuthiThuthi
1 Kings · chapter 14 · verse 4

1 Kings 14:4 in Kannada

ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.

Yaarobbaamana patniyu eddu haageye maadi sheelovige hogi aheeyana manege bandalu. Aadare aheeyanu nodalaarade iddanu; yaakandare vruddhaapyadinda avana kannugalu mobbaagiddavu.

1 Kings 14:4 in English

King James Version (KJV)
And Jeroboam’s wife did so, and arose, and went to Shiloh, and came to the house of Ahijah. But Ahijah could not see; for his eyes were set by reason of his age.
World English Bible (WEB)
Jeroboam’s wife did so, and arose and went to Shiloh, and came to Ahijah’s house. Now Ahijah could not see, for his eyes were set by reason of his age.
American Standard Version (ASV)
And Jeroboam’s wife did so, and arose, and went to Shiloh, and came to the house of Ahijah. Now Ahijah could not see; for his eyes were set by reason of his age.
Bible in Basic English (BBE)
So Jeroboam's wife did so, and got up and went to Shiloh and came to the house of Ahijah. Now Ahijah was unable to see, because he was very old.
Darby Translation (DBY)
And Jeroboam's wife did so, and arose and went to Shiloh, and came to the house of Ahijah. And Ahijah could not see; for his eyes were set by reason of his age.
Webster's Bible (WBS)
And Jeroboam's wife did so, and arose, and went to Shiloh, and came to the house of Ahijah. But Ahijah could not see; for his eyes were set by reason of his age.
Young's Literal Translation (YLT)
And the wife of Jeroboam doth so, and riseth, and goeth to Shiloh, and entereth the house of Ahijah, and Ahijah is not able to see, for his eyes have stood because of his age.

Read in context

  1. 2ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ವೇಷಹಾಕಿಕೊಂಡು ಶೀಲೋವಿಗೆ ಹೋಗು; ಇಗೋ--ಈ ಜನರ ಮೇಲೆ ನೀನು ಅರಸನಾಗಿರುವಿ ಎಂದು ನನಗೆ ಹೇಳಿದ ಪ್ರವಾದಿಯಾದ ಅಹೀಯನು ಅಲ್ಲಿದ್ದಾನೆ.
  2. 3ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
  3. 4ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
  4. 5ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
  5. 6ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
Read all of 1 Kings 14

Cross references

Original words (Hebrew)

1 Kings 14:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.