Skip to content
ThuthiThuthiThuthi
1 Kings · chapter 14 · verse 5

1 Kings 14:5 in Kannada

ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.

Aadare kartanu aheeyanigeigo, yaarobbaamana patniyu tanna magani goskara ninnannu vichaarisuvudakkaagi baruttaale. Yaakandare avanu rogadalliddaane. Neenu ava lige heege helu, avalu olage baruvaaga matto bbala haage vesha haakikondu baruvalu andanu.

1 Kings 14:5 in English

King James Version (KJV)
And the LORD said unto Ahijah, Behold, the wife of Jeroboam cometh to ask a thing of thee for her son; for he [is] sick: thus and thus shalt thou say unto her: for it shall be, when she cometh in, that she shall feign herself [to be] another [woman].
World English Bible (WEB)
The LORD said to Ahijah, “Behold, Jeroboam’s wife is coming to inquire of you concerning her son, for he is sick. Tell her such and such; for it will be, when she comes in, that she will pretend to be another woman.”
American Standard Version (ASV)
And Jehovah said unto Ahijah, Behold, the wife of Jeroboam cometh to inquire of thee concerning her son; for he is sick: thus and thus shalt thou say unto her; for it will be, when she cometh in, that she will feign herself to be another woman.
Bible in Basic English (BBE)
And the Lord had said to Ahijah, The wife of Jeroboam is coming to get news from you about her son, who is ill; give her such and such an answer; for she will make herself seem to be another woman.
Darby Translation (DBY)
And Jehovah said to Ahijah, Behold, the wife of Jeroboam cometh to ask a thing of thee about her son; for he is sick: thus and thus shalt thou say unto her; for it shall be, when she cometh in, that she shall feign to be another.
Webster's Bible (WBS)
And the LORD said to Ahijah, Behold, the wife of Jeroboam cometh to ask a thing of thee for her son; for he [is] sick: thus and thus shalt thou say to her: for it shall be, when she cometh in, that she will feign herself [to be] another [woman] .
Young's Literal Translation (YLT)
And Jehovah said unto Ahijah, 'Lo, the wife of Jeroboam is coming to seek a word from thee concerning her son, for he is sick; thus and thus thou dost speak unto her, and it cometh to pass at her coming in, that she is making herself strange.'

Read in context

  1. 3ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ ಭಕ್ಷ್ಯಗಳನ್ನೂ ಒಂದು ಮಡಕೆ ಜೇನು ತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವದನ್ನು ನಿನಗೆ ತಿಳಿಸುವನು ಅಂದನು.
  2. 4ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
  3. 5ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
  4. 6ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
  5. 7ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
Read all of 1 Kings 14

Cross references

Original words (Hebrew)

1 Kings 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.