1 Kings · chapter 14 · verse 6
1 Kings 14:6 in Kannada
ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
Avalu baagalalli praveshisuvaaga aheeyanu avala paadagala shabdavannu keluttale--yaaro bbaamana patniye olage baa; neenu mattobbalendu toramaaduvadu yaake? Kathinavaada maatu galannu tilisalu nanage appaneyaagide.
1 Kings 14:6 in English
- King James Version (KJV)
- And it was [so], when Ahijah heard the sound of her feet, as she came in at the door, that he said, Come in, thou wife of Jeroboam; why feignest thou thyself [to be] another? for I [am] sent to thee [with] heavy [tidings].
- World English Bible (WEB)
- So when Ahijah heard the sound of her feet as she came in at the door, he said, “Come in, Jeroboam’s wife! Why do you pretend to be another? For I am sent to you with heavy news.
- American Standard Version (ASV)
- And it was so, when Ahijah heard the sound of her feet, as she came in at the door, that he said, Come in, thou wife of Jeroboam; why feignest thou thyself to be another? for I am sent to thee with heavy tidings.
- Bible in Basic English (BBE)
- Then Ahijah, hearing the sound of her footsteps coming in at the door, said, Come in, O wife of Jeroboam; why do you make yourself seem like another? for I am sent to you with bitter news.
- Darby Translation (DBY)
- And it was so, when Ahijah heard the sound of her feet, as she came in at the door, that he said, Come in, thou wife of Jeroboam; why feignest thou to be another? But I am sent to thee with a hard [message].
- Webster's Bible (WBS)
- And it was [so] , when Ahijah heard the sound of her feet, as she came in at the door, that he said, Come in, thou wife of Jeroboam; why feignest thou thyself [to be] another? for I [am] sent to thee [with] heavy [tidings] .
- Young's Literal Translation (YLT)
- And it cometh to pass, at Ahijah's hearing the sound of her feet [as] she came in to the opening, that he saith, 'Come in, wife of Jeroboam, why is this — thou art making thyself strange? and I am sent unto thee [with] a sharp thing:
Read in context
- 4ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
- 5ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
- 6ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
- 7ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
- 8ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
Cross references
- Ezekiel 2:4–5 ಯೆಹೆಜ್ಕೇಲನು 2:4–5ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು. ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
- Psalm 33:10 ಕೀರ್ತನೆಗಳು 33:10ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
- Daniel 4:19–25 ದಾನಿಯೇಲನು 4:19–25ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ. ನೀನು ಕಂಡ ಮರವು ಬೆಳೆದು ಬಲವಾ ದದ್ದೂ ಅದರ ಎತ್ತರವು ಆಕಾಶಕ್ಕೂ ಅದರ ದೃಷ್ಟಿಯು ಭೂಮಿಯ ಎಲ್ಲಾ ಕಡೆಯವರೆಗೂ ಇವೆ; ಅದರ ಎಲೆಗಳು ಅಂದವಾಗಿದ್ದವು, ಫಲವು ಬಹಳವಾಗಿತ್ತು, ಅದರಲ್ಲಿ ಎಲ್ಲರಿಗೂ ಆಹಾರ ಇತ್ತು; ಅದರ ಕೆಳಗೆ ಬಯಲಿನ ಮೃಗಗಳು ವಾಸಮಾಡಿದ್ದವು; ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸಮಾಡಿದ್ದವು. ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು. ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ. ಓ ಅರಸನೇ, ಇದರ ಅರ್ಥವು ಏನಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
- 1 Kings 21:18–24 1 ಅರಸುಗಳು 21:18–24ನೀನೆದ್ದು ಸಮಾರ್ಯದ ಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆದು ರಾಗಿ ಹೋಗು; ಇಗೋ, ಅವನು ನಾಬೋತನ ದ್ರಾಕ್ಷೇ ತೋಟದಲ್ಲಿದ್ದಾನೆ; ಅದನ್ನು ಸ್ವಾಧೀನ ಮಾಡಿ ಕೊಳ್ಳಲು ಅಲ್ಲಿಗೆ ಹೋಗಿದ್ದಾನೆ. ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು. ಆಗ ಅಹಾಬನು ಎಲೀಯನಿಗೆ--ನನ್ನ ಶತ್ರುವೇ, ನೀನು ನನ್ನನ್ನು ಕಂಡುಕೊಂಡಿಯಾ ಅಂದನು. ಅದಕ್ಕ ವನು--ಕಂಡುಕೊಂಡೆನು; ನೀನು ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡ ದ್ದರಿಂದ ಇಗೋ, ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನ ಸಂತತಿಯನ್ನು ತೆಗೆದುಹಾಕಿ ಅಹಾಬ ನಿಗೆ ಒಬ್ಬ ಗಂಡಸಾದರೂ ಇಸ್ರಾಯೇಲಿನಲ್ಲಿ ಬಚ್ಚಿಡ ಲ್ಪಟ್ಟವನಾದರೂ ಉಳಿದವನಾದರೂ ಇರದ ಹಾಗೆ ತೆಗೆದುಬಿಡುವೆನು. ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗನಾದ ಬಾಷನ ಮನೆಯ ಹಾಗೆಯೂ ಮಾಡುವೆನು ಅಂದನು. ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು. ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
- 1 Samuel 15:26 1 ಸಮುವೇಲನು 15:26ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು.
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- Acts 5:9–10 ಅಪೊಸ್ತಲರ ಕೃತ್ಯಗಳು 5:9–10ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- Daniel 5:17–28 ದಾನಿಯೇಲನು 5:17–28ಆಗ ದಾನಿಯೇಲನು ಅರಸನ ಮುಂದೆ--ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳನ್ನು ಮತ್ತೊಬ್ಬರಿಗೆ ಕೊಡು, ನಾನು ಬರಹವನ್ನು ಓದಿ ಅದರ ಅರ್ಥವನ್ನು ನಿನಗೆ ತಿಳಿಸು ವೆನು ಅಂದನು. ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು. ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು. ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ. ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು. ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್, ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- 1 Kings 14:5 1 ಅರಸುಗಳು 14:5ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
- Mark 14:21 ಮಾರ್ಕನು 14:21ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
- 1 Samuel 15:16 1 ಸಮುವೇಲನು 15:16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
Original words (Hebrew)
- Ahijah · H281אֲחִיָּה ʼĂchîyâh
- heard · H8085שָׁמַע shâmaʻ
- sound · H6963קוֹל qôwl
- feet · H7272רֶגֶל regel
- in · H935בּוֹא bôwʼ
- door · H6607פֶּתַח pethach
- said · H559אָמַר ʼâmar
- in · H935בּוֹא bôwʼ
- wife · H802אִשָּׁה ʼishshâh
- Jeroboam · H3379יָרׇבְעָם Yârobʻâm
- another · H5234נָכַר nâkar
- sent · H7971שָׁלַח shâlach
- heavy · H7186קָשֶׁה qâsheh