1 Kings · chapter 14 · verse 7
1 Kings 14:7 in Kannada
ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
Neenu hogi yaarobbaamanige helabekaadaddu-- israayelina devaraada kartanu heluvade nandare--naanu janarolaginda etti, ninnannu hechchisi nanna janaraada israayelyara mele naayakanaaga maadi daaveedana maneyinda raajyavannu kittu kondu ninage kottenu.
1 Kings 14:7 in English
- King James Version (KJV)
- Go, tell Jeroboam, Thus saith the LORD God of Israel, Forasmuch as I exalted thee from among the people, and made thee prince over my people Israel,
- World English Bible (WEB)
- Go, tell Jeroboam, ‘The LORD, the God of Israel, says: “Because I exalted you from among the people, and made you prince over my people Israel,
- American Standard Version (ASV)
- Go, tell Jeroboam, Thus saith Jehovah, the God of Israel: Forasmuch as I exalted thee from among the people, and made thee prince over my people Israel,
- Bible in Basic English (BBE)
- Go, say to Jeroboam, These are the words of the Lord, the God of Israel: Though I took you from among the people, lifting you up to be a ruler over my people Israel,
- Darby Translation (DBY)
- Go, tell Jeroboam, Thus saith Jehovah the God of Israel: Forasmuch as I exalted thee from among the people, and made thee prince over my people Israel,
- Webster's Bible (WBS)
- Go, tell Jeroboam, Thus saith the LORD God of Israel, Forasmuch as I exalted thee from among the people, and made thee prince over my people Israel,
- Young's Literal Translation (YLT)
- Go, say to Jeroboam, Thus said Jehovah, God of Israel, Because that I have made thee high out of the midst of the people, and appoint thee leader over my people Israel,
Read in context
- 5ಆದರೆ ಕರ್ತನು ಅಹೀಯನಿಗೆಇಗೋ, ಯಾರೊಬ್ಬಾಮನ ಪತ್ನಿಯು ತನ್ನ ಮಗನಿ ಗೋಸ್ಕರ ನಿನ್ನನ್ನು ವಿಚಾರಿಸುವುದಕ್ಕಾಗಿ ಬರುತ್ತಾಳೆ. ಯಾಕಂದರೆ ಅವನು ರೋಗದಲ್ಲಿದ್ದಾನೆ. ನೀನು ಅವ ಳಿಗೆ ಹೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊ ಬ್ಬಳ ಹಾಗೆ ವೇಷ ಹಾಕಿಕೊಂಡು ಬರುವಳು ಅಂದನು.
- 6ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
- 7ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
- 8ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
- 9ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
Cross references
- 1 Kings 16:2 1 ಅರಸುಗಳು 16:2ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲ್ಯರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪ ಮಾಡಲು ಪ್ರೇರೇಪಿಸಿದಿ.
- 2 Samuel 12:7–8 2 ಸಮುವೇಲನು 12:7–8ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
- 1 Samuel 2:27–30 1 ಸಮುವೇಲನು 2:27–30ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ--ನಿನ್ನ ತಂದೆಯ ಮನೆಯವರು ಐಗುಪ್ತದಲ್ಲಿ ಫರೋ ಹನ ಮನೆಯೊಳಗೆ ಇರುವಾಗ ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ? ನನ್ನ ಯಜ್ಞ ವೇದಿಯ ಮೇಲೆ ಬಲಿಯನ್ನು ಅರ್ಪಿಸುವದಕ್ಕೂ ಧೂಪವನ್ನು ಸುಡುವದಕ್ಕೂ ನನ್ನ ಮುಂದೆ ಏಫೋ ದನ್ನು ಧರಿಸಿಕೊಂಡಿರುವದಕ್ಕೂ ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರ ಬೇಕೆಂದು ನಾನು ಅವನನ್ನು ಆದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲ್ ಮಕ್ಕಳು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ? ನನ್ನ ಜನರಾದ ಇಸ್ರಾಯೇಲ್ಯರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದಕ್ಕೆ ನನ್ನ ವಾಸಸ್ಥಳ ದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ ಅರ್ಪಣೆಯನ್ನೂ ನೀವು ಒದ್ದು ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವದೇನು? ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- 1 Samuel 15:16 1 ಸಮುವೇಲನು 15:16ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
- 1 Kings 12:24 1 ಅರಸುಗಳು 12:24ಆದದರಿಂದ ಅವರು ಕರ್ತನ ವಾಕ್ಯವನ್ನು ಕೇಳಿ ಆ ವಾಕ್ಯದ ಪ್ರಕಾರವೇ ಹಿಂತಿರುಗಿ ಹೋದರು.
Original words (Hebrew)
- Go · H3212יָלַךְ yâlak
- tell · H559אָמַר ʼâmar
- Jeroboam · H3379יָרׇבְעָם Yârobʻâm
- saith · H559אָמַר ʼâmar
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- as · H3282יַעַן yaʻan
- exalted · H7311רוּם rûwm
- among · H8432תָּוֶךְ tâvek
- people · H5971עַם ʻam
- made · H5414נָתַן nâthan
- prince · H5057נָגִיד nâgîyd
- people · H5971עַם ʻam
- Israel · H3478יִשְׂרָאֵל Yisrâʼêl