Skip to content
ThuthiThuthiThuthi
1 Kings · chapter 14 · verse 8

1 Kings 14:8 in Kannada

ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.

Aadare nanna aajnyegalannu kaikondu nanna drushtiyalli mechchikeyaadaddannu maadi tanna sampoornavaada hrudayadinda nannannu himbaalisida nanna sevakanaada daaveedana haage neenu irade ninage munche iddavarellariginta kettaddannu maadidi.

1 Kings 14:8 in English

King James Version (KJV)
And rent the kingdom away from the house of David, and gave it thee: and [yet] thou hast not been as my servant David, who kept my commandments, and who followed me with all his heart, to do [that] only [which was] right in mine eyes;
World English Bible (WEB)
and tore the kingdom away from David’s house, and gave it to you; and yet you have not been as my servant David, who kept my commandments, and who followed me with all his heart, to do that only which was right in my eyes,
American Standard Version (ASV)
and rent the kingdom away from the house of David, and gave it thee; and yet thou hast not been as my servant David, who kept my commandments, and who followed me with all his heart, to do that only which was right in mine eyes,
Bible in Basic English (BBE)
And took the kingdom away by force from the seed of David and gave it to you, you have not been like my servant David, who kept my orders, and was true to me with all his heart, doing only what was right in my eyes.
Darby Translation (DBY)
and rent the kingdom away from the house of David, and gave it thee; and thou hast not been as my servant David, who kept my commandments, and who followed me with all his heart, to do only that which is right in my sight;
Webster's Bible (WBS)
And rent the kingdom away from the house of David, and gave it to thee: and [yet] thou hast not been as my servant David, who kept my commandments, and who followed me with all his heart, to do [that] only [which was] right in my eyes;
Young's Literal Translation (YLT)
and rend the kingdom from the house of David, and give it to thee, — and thou hast not been as My servant David who kept My commands, and who walked after Me with all his heart, to do only that which [is] right in Mine eyes,

Read in context

  1. 6ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
  2. 7ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು-- ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇ ನಂದರೆ--ನಾನು ಜನರೊಳಗಿಂದ ಎತ್ತಿ, ನಿನ್ನನ್ನು ಹೆಚ್ಚಿಸಿ ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗ ಮಾಡಿ ದಾವೀದನ ಮನೆಯಿಂದ ರಾಜ್ಯವನ್ನು ಕಿತ್ತು ಕೊಂಡು ನಿನಗೆ ಕೊಟ್ಟೆನು.
  3. 8ಆದರೆ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ ತನ್ನ ಸಂಪೂರ್ಣವಾದ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರದೆ ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದಿ.
  4. 9ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
  5. 10ಆದದರಿಂದ ಇಗೋ, ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟು ಕೊಂಡವರನ್ನೂ ಕಡಿದು ಬಿಟ್ಟು ಅದು ತೀರುವ ವರೆಗೆ ಮನುಷ್ಯನು ಕಸವನ್ನು ಹೇಗೆ ತೆಗೆದು ಹಾಕುತ್ತಾನೋ ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಜನಶೇಷವನ್ನು ತೆಗೆದು ಹಾಕುತ್ತೇನೆ.
Read all of 1 Kings 14

Cross references

Original words (Hebrew)

1 Kings 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.